ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ . ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಂತಸ್ತಿನ ಕಟ್ಟಡದ ಕಾರ್ ಗ್ಯಾರೇಜ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿನಲ್ಲಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಜುಶ್ರೀ ಗ್ಯಾಸ್ ಮತ್ತು ಕೇಬಲ್ ಬುಕ್ಕಿಂಗ್(Manjushree Gas and Cable Booking) ಕಛೇರಿ ಹೊತ್ತಿ ಉರಿದಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡದ ಸಂಭವಿಸಿರುವ ಶಂಕೆ ಇದೆ.
ಅಮೆರಿಕದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಕ್ಕಳು ಸೇರಿದಂತೆ 19 ಜನರು ಸಾವನ್ನಪ್ಪಿದ್ದಾರೆ. ನ್ಯೂಯಾರ್ಕ ಅಗ್ನಿಶಾಮಕ ಇಲಾಖೆಯ ಆಯುಕ್ತರು, ದೋಷಪೂರಿತ ವಿದ್ಯುತ್ ಹೀಟರ್ ಬೆಂಕಿಗೆ ಕಾರಣವಾಗಿರಬಹುದು ಎಂದಿದ್ದಾರೆ. ಈ ಅಪಘಾತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Navi Mumbai godown fire: ನವಿ ಮುಂಬೈನ ಟುರ್ಬೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಮ್ ಕಮ್ ಗೋಡೌನ್ನಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ 40ಕ್ಕೂ ಹೆಚ್ಚು ಬಿಎಂಡಬ್ಲ್ಯು ಕಾರುಗಳು (BMW cars) ಸುಟ್ಟು ಭಸ್ಮವಾಗಿವೆ.
Fire At Overcrowded Indonesian Prison - ಇಂಡೋನೇಷ್ಯಾದ (Indonesia) ಬಾಂಟೆನ್ ಪ್ರಾಂತ್ಯದ (Banten Province) ತಂಗೇರಾಂಗ್ (Tangerang Prison) ಜೈಲಿನಲ್ಲಿ ಬುಧವಾರ ಕಿಕ್ಕಿರಿದ ಬ್ಲಾಕ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 40 ಕೈದಿಗಳು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.
ಕರ್ತವ್ಯದಲ್ಲಿದ್ದ ನರ್ಸ್ ಬಾಗಿಲು ತೆರೆದಾಗ ಕೋಣೆಯಲ್ಲಿ ಭೀಕರ ಹೊಗೆ ಆವರಿಸಿತ್ತು. ಕೂಡಲೇ ಆಸ್ಪತ್ರೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳವು ಆಸ್ಪತ್ರೆಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.