Viral First Night Video: ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಕೂಡ ಅಂತಹದ್ದೇ. ವಧು-ವರ ತಮ್ಮ ಫಸ್ಟ್ ನೈಟ್ ವಿಡಿಯೋವನ್ನು ರೆಕಾರ್ಡ್ ಮಾಡಿದ್ದು, ಬಳಿಕ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಭಾರೀ ಸಂಚಲನ ಮೂಡಿಸಿದೆ.
Couple First Night Viral Video: ಇವರಿಬ್ಬರು ರೊಮ್ಯಾನ್ಸ್ ಮಾಡುತ್ತಿರುವುದು ಕೂಡ ಕಂಡುಬರುತ್ತಿದೆ. ಒಬ್ಬರಿಗೊಬ್ಬರು ಕಿಸ್ ಮಾಡುತ್ತಾ, ವಧುವಿನ ಮೇಲಿರುವ ಆಭರಣಗಳನ್ನು ತೆಗೆಯಲು ವರ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವರ ಆಗಾಗ್ಗ ತನ್ನ ಹೆಂಡತಿಯನ್ನು ಚುಂಬಿಸುವುದನ್ನು ವೀಡಿಯೊದಲ್ಲಿ ಕಾಣಬಹುದು.