ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಭಾರತೀಯ ರಾಷ್ಟ್ರಧ್ವಜದ ಪ್ರದರ್ಶನ, ಹಾರಾಟ ಮತ್ತು ಬಳಕೆಯು ಭಾರತೀಯ ಧ್ವಜ ಸಂಹಿತೆ-2002 ಮತ್ತು ಪ್ರಿವೆಂನ್ಶನ್ ಆಫ್ ಇನ್ಸಲ್ಟ್ ಟು ನ್ಯಾಷನಲ್ ಪ್ರೈಡ್ ಆಕ್ಟ್ (Prevention of Insults to National Pride Act 1971) ಅಡಿಯಲ್ಲಿ ಬರುತ್ತದೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.