Flood

ಈ ಎರಡು ದೇಶಗಳಲ್ಲಿ ಕರೋನಾ ನಡುವೆ ಪ್ರವಾಹದ ರಣಕೇಕೆ, ಗಡಿಯಲ್ಲಿ ಸಮಾಧಿ ಮಾಡಲಾದ ಶವಗಳು ..!

ಈ ಎರಡು ದೇಶಗಳಲ್ಲಿ ಕರೋನಾ ನಡುವೆ ಪ್ರವಾಹದ ರಣಕೇಕೆ, ಗಡಿಯಲ್ಲಿ ಸಮಾಧಿ ಮಾಡಲಾದ ಶವಗಳು ..!

ಕರೋನಾ ಬಿಕ್ಕಟ್ಟಿನ ಮಧ್ಯೆ ಫ್ರಾನ್ಸ್ (France) ಮತ್ತು ಇಟಲಿ (Italy) ದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಸೋಮವಾರ ಫ್ರಾನ್ಸ್‌ನ ಗಡಿ ಪ್ರದೇಶದಿಂದ ಇನ್ನೂ ಐದು ಜನರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

Oct 6, 2020, 10:43 AM IST
ಪ್ರವಾಹ ಪರಿಹಾರದ ಬಗ್ಗೆ ತನಗಾಗಿರುವ ಅನ್ಯಾಯಕ್ಕೆ ಮತದಾರನೇ ಉತ್ತರ ಕೊಡಬೇಕು: ಡಿ.ಕೆ ಶಿವಕುಮಾರ್

ಪ್ರವಾಹ ಪರಿಹಾರದ ಬಗ್ಗೆ ತನಗಾಗಿರುವ ಅನ್ಯಾಯಕ್ಕೆ ಮತದಾರನೇ ಉತ್ತರ ಕೊಡಬೇಕು: ಡಿ.ಕೆ ಶಿವಕುಮಾರ್

ನಮ್ಮ ರೈಲ್ವೇ ಸಚಿವ ಸುರೇಶ್ ಅಂಗಡಿ (Suresh Angadi) ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಇಲ್ಲಿಗೆ ತಂದು ದರ್ಶನಕ್ಕೆ ಅವಕಾಶ ನೀಡಿ ಅವರಿಗೆ ಇಲ್ಲಿ ಅಂತ್ಯಕ್ರಿಯೆ ಮಾಡಬಹುದಿತ್ತು- ಡಿ.ಕೆ ಶಿವಕುಮಾರ್

Oct 2, 2020, 12:41 PM IST
ರಾಜ್ಯದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ರಾಜ್ಯದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಗದಗ ಜಿಲ್ಲೆಯಲ್ಲಿ ನೆರೆಹಾನಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ಜಿಲ್ಲೆಯ ನರಗುಂದ ತಾಲ್ಲೂಕಿನ ಪ್ರದೇಶಗಳಿಗೆ ಮಂಗಳವಾರ (ಸೆ.8) ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲಿಸಿತು.

Sep 9, 2020, 03:37 PM IST
ಒಡಿಶಾದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ, ಪ್ರವಾಹ ಭೀತಿ: 7 ಮಂದಿ ಮೃತ, ಇಬ್ಬರು ಮಿಸ್ಸಿಂಗ್

ಒಡಿಶಾದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆ, ಪ್ರವಾಹ ಭೀತಿ: 7 ಮಂದಿ ಮೃತ, ಇಬ್ಬರು ಮಿಸ್ಸಿಂಗ್

ಪ್ರಮುಖ ನದಿಗಳಾದ ಬೈತರಾಣಿ, ಬ್ರಾಹ್ಮಣಿ, ಸುಬರ್ನರೆಖಾ ಮತ್ತು ಬುಧಬಲಂಗಾಗಳು ತಮ್ಮ ಅಪಾಯದ ಮಟ್ಟ ಹರಿಯುತ್ತಿವೆ, ಹಲವು ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಮತ್ತು ಭತ್ತದ ಗದ್ದೆಗಳು ನೀರಿನಲ್ಲಿ ಮುಳುಗಿವೆ.

Aug 28, 2020, 08:14 AM IST
ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

ಮಳೆ ಹಾನಿ ಪ್ರದೇಶಗಳಲ್ಲಿ ಮಂಗಳವಾರ ಸಿಎಂ ವೈಮಾನಿಕ ಸಮೀಕ್ಷೆ

11.15 ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ ಬಿಎಸ್‌ವೈ ಬಳಿಕ ಆಲಮಟ್ಟಿ ಜಲಾಶಯಕ್ಕೆ ಭೇಟಿ.

Aug 22, 2020, 11:30 AM IST
ದೇಶಾದ್ಯಂತ ಮುಂದುವರೆದ ಪ್ರವಾಹ ಪರಿಸ್ಥಿತಿ: ಯಾವ ರಾಜ್ಯದಲ್ಲಿ ಹೇಗಿದೆ?

ದೇಶಾದ್ಯಂತ ಮುಂದುವರೆದ ಪ್ರವಾಹ ಪರಿಸ್ಥಿತಿ: ಯಾವ ರಾಜ್ಯದಲ್ಲಿ ಹೇಗಿದೆ?

ಬಿಹಾರದ ಅನೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. 

Aug 18, 2020, 02:17 PM IST
ಜಲ ಪ್ರಳಯದಿಂದ ದೇಶದಲ್ಲಿ ಹಾಹಾಕಾರ! ರಾತ್ರಿಯಿಡೀ ಮರದ ಮೇಲೆ ಕುಳಿತ ವ್ಯಕ್ತಿ

ಜಲ ಪ್ರಳಯದಿಂದ ದೇಶದಲ್ಲಿ ಹಾಹಾಕಾರ! ರಾತ್ರಿಯಿಡೀ ಮರದ ಮೇಲೆ ಕುಳಿತ ವ್ಯಕ್ತಿ

ಬಿಹಾರದಲ್ಲಿ ಪ್ರವಾಹದ ಅಬ್ಬರ ಮುಂದುವರೆದಿದೆ. ಕೆಲವು ಪ್ರದೇಶಗಳಲ್ಲಿ ಪ್ರವಾಹದ ನೀರು ಕಡಿಮೆಯಾಗಿದ್ದರೂ, ಪ್ರವಾಹದ ಪ್ರದೇಶಗಳ ಹೊಲಗಳು ಇನ್ನೂ ನೀರಿನಿಂದ ತುಂಬಿವೆ.

Aug 18, 2020, 07:35 AM IST
ಮೋದಿ ಎದುರು ಪ್ರವಾಹಕ್ಕೆ ಪರಿಹಾರ ಕೊಡಿ ಅಂತಾ ಕೇಳುವ ಧೈರ್ಯ ಬಿಜೆಪಿಯವರಿಗಿಲ್ಲ, ನಾನೇ ಕೇಳುತ್ತೇನೆ: ಸಿದ್ದರಾಮಯ್ಯ

ಮೋದಿ ಎದುರು ಪ್ರವಾಹಕ್ಕೆ ಪರಿಹಾರ ಕೊಡಿ ಅಂತಾ ಕೇಳುವ ಧೈರ್ಯ ಬಿಜೆಪಿಯವರಿಗಿಲ್ಲ, ನಾನೇ ಕೇಳುತ್ತೇನೆ: ಸಿದ್ದರಾಮಯ್ಯ

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವರೆಗಿನ ಅನುಭವದ ಪ್ರಕಾರ ರಾಜ್ಯದ ಹಿತಾಸಕ್ತಿ ರಕ್ಷಣೆಯ ಪರ ಗಟ್ಟಿಯಾಗಿ ನಿಂತು @PMOIndia ಅವರ ಜೊತೆ ಮಾತನಾಡಿ ಹೆಚ್ಚು ಪರಿಹಾರ ಪಡೆಯುವ ಶಕ್ತಿ @CMofKarnataka ಇಲ್ಲವೇ ಸಚಿವರಿಗಿಲ್ಲ ಎಂದಿದ್ದಾರೆ.

Aug 10, 2020, 01:39 PM IST
ನೆರೆಯಲ್ಲೂ ರಾಜಕೀಯ: ಪ್ರತಿಪಕ್ಷಗಳಿಗೆ  ಡಿಸಿಎಂ ಅಶ್ವಥನಾರಾಯಣ್ ತರಾಟೆ

ನೆರೆಯಲ್ಲೂ ರಾಜಕೀಯ: ಪ್ರತಿಪಕ್ಷಗಳಿಗೆ ಡಿಸಿಎಂ ಅಶ್ವಥನಾರಾಯಣ್ ತರಾಟೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ರಚನಾತ್ಮಕವಾಗಿ ಕೆಲಸ ಮಾಡಬೇಕು. ತುರ್ತು ಸಂದರ್ಭಗಳಲ್ಲಿ ಸರಕಾರಕ್ಕೆ ಹೆಗಲುಕೊಟ್ಟು ಕೆಲಸ ಮಾಡಬೇಕು- ಡಾ. ಸಿ.ಎನ್. ಅಶ್ವತ್ಥನಾರಾಯಣ

Aug 8, 2020, 02:03 PM IST
ಪ್ರವಾಹದ ವಿಷಯದಲ್ಲೂ ರಾಜ್ಯ ಬಿಜೆಪಿಯಲ್ಲಿ ಶೀತಲ ಸಮರ: ಸಿಎಂ ಆದೇಶಕ್ಕೆ ಡೋಂಟ್ ಕೇರ್ ಎಂದಿರುವ ಸಿ.ಟಿ. ರವಿ

ಪ್ರವಾಹದ ವಿಷಯದಲ್ಲೂ ರಾಜ್ಯ ಬಿಜೆಪಿಯಲ್ಲಿ ಶೀತಲ ಸಮರ: ಸಿಎಂ ಆದೇಶಕ್ಕೆ ಡೋಂಟ್ ಕೇರ್ ಎಂದಿರುವ ಸಿ.ಟಿ. ರವಿ

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಬಂದಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪೀಡಿತ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ 'ಕೂಡಲೇ ನಿಮ್ಮ ನಿಮ್ಮ ಉಸ್ತುವಾರಿ ಜಿಲ್ಲೆಗಳಿಗೆ ಹೋಗಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಿ' ಎಂದು ಸೂಚನೆ ನೀಡಿದ್ದರು. 

Aug 7, 2020, 03:17 PM IST
ಇದು ಅಗ್ನಿ ಪರೀಕ್ಷೆ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಮರ್ಥವಾಗಿ ಸಜ್ಜಾಗಿ: ಎಚ್.ಡಿ. ಕುಮಾರಸ್ವಾಮಿ

ಇದು ಅಗ್ನಿ ಪರೀಕ್ಷೆ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಮರ್ಥವಾಗಿ ಸಜ್ಜಾಗಿ: ಎಚ್.ಡಿ. ಕುಮಾರಸ್ವಾಮಿ

ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸುತ್ತೇನೆ- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 

Aug 7, 2020, 09:50 AM IST
 ಅಸ್ಸಾಂ ಪ್ರವಾಹ : 85 ಜನರು ಮತ್ತು 20 ಜಾನುವಾರುಗಳನ್ನು ರಕ್ಷಿಸಿದ NDRF ತಂಡ

ಅಸ್ಸಾಂ ಪ್ರವಾಹ : 85 ಜನರು ಮತ್ತು 20 ಜಾನುವಾರುಗಳನ್ನು ರಕ್ಷಿಸಿದ NDRF ತಂಡ

 ಅಸ್ಸಾಂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾದ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳು ಭಾನುವಾರ (ಜುಲೈ 26,2020) ಬಾರ್‌ಪೇಟಾ ಜಿಲ್ಲೆಯ ಡಿಘಿರ್‌ಪ್ಯಾಮ್‌ನಲ್ಲಿ 85 ಗ್ರಾಮಸ್ಥರು ಮತ್ತು 20 ಜಾನುವಾರುಗಳನ್ನು ರಕ್ಷಿಸಿವೆ. ಡಿಘಿರ್ಪಂನಲ್ಲಿ 26 ಪುರುಷರು, 29 ಮಹಿಳೆಯರು ಮತ್ತು 30 ಮಕ್ಕಳನ್ನು ರಕ್ಷಿಸಲಾಗಿದೆ. 

Jul 26, 2020, 07:27 PM IST
COVID-19: ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ ಪ್ರಧಾನಿ ಮೋದಿ

COVID-19: ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಕರೋನಾವೈರಸ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
 
Jul 20, 2020, 09:30 AM IST
ಭಾರತದ ಈ ಭಾಗದಲ್ಲಿ ನಾಳೆಯಿಂದ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಬಗ್ಗೆ ಐಎಂಡಿ ಎಚ್ಚರಿಕೆ

ಭಾರತದ ಈ ಭಾಗದಲ್ಲಿ ನಾಳೆಯಿಂದ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಬಗ್ಗೆ ಐಎಂಡಿ ಎಚ್ಚರಿಕೆ

ಭಾರತ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಉತ್ತರ ಮತ್ತು ಈಶಾನ್ಯ ಭಾರತದ ಮೇಲೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜುಲೈ 19-21ರವರೆಗೆ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಮೇಘಾಲಯಕ್ಕೆ ರೆಡ್ ಅಲರ್ಟ್ ಜಾರಿ ಮಾಡಿದೆ.
 
Jul 18, 2020, 02:01 PM IST
ಪ್ರವಾಹ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ಪ್ರವಾಹ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ

ತಾಲೂಕಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳಲ್ಲಿ ಯಾವುದೇ ಅನುದಾನ ಕೊರತೆ ಇರುವುದಿಲ್ಲ. 
 
Jul 11, 2020, 06:38 AM IST
ಅಸ್ಸಾಂನಲ್ಲಿ ಪ್ರವಾಹಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ, 2.53 ಲಕ್ಷ ಜನರ ಮೇಲೆ ಪ್ರಭಾವ

ಅಸ್ಸಾಂನಲ್ಲಿ ಪ್ರವಾಹಕ್ಕೆ ಮತ್ತೊಬ್ಬ ವ್ಯಕ್ತಿ ಬಲಿ, 2.53 ಲಕ್ಷ ಜನರ ಮೇಲೆ ಪ್ರಭಾವ

ರಾಜ್ಯದಲ್ಲಿ ಧೆಮಾಜಿ ಹೆಚ್ಚು ಬಾಧಿತ ಜಿಲ್ಲೆಯಾಗಿದ್ದು, ಇದರ ನಂತರ ಟಿನ್ಸುಕಿಯಾ, ಮಜುಲಿ ಮತ್ತು ದಿಬ್ರುಗಢ್ ಕೂಡ ಪ್ರವಾಹದ ಪರಿಣಾಮ ಎದುರಿಸುತ್ತಿವೆ.

Jun 27, 2020, 07:00 AM IST
ಚೀನಾದಲ್ಲಿ ಪ್ರಕೃತಿ ವಿಕೋಪ, ಭಾರೀ ಪ್ರವಾಹಕ್ಕೆ ಸಾವಿರಾರು ಕೋಟಿ ನಷ್ಟ

ಚೀನಾದಲ್ಲಿ ಪ್ರಕೃತಿ ವಿಕೋಪ, ಭಾರೀ ಪ್ರವಾಹಕ್ಕೆ ಸಾವಿರಾರು ಕೋಟಿ ನಷ್ಟ

ತನ್ನನ್ನು ಸರ್ವಶಕ್ತ ಎಂದು ಮೆರೆಯುತ್ತಿದ್ದ ಚೀನಾಗೆ ಇದೀಗ ಪ್ರಕೃತಿಯೇ ಪಾಠ ಕಲಿಸಿದೆ. ವಾಸ್ತವವಾಗಿ ಚೀನಾದಲ್ಲಿ ಭಾರಿ ಪ್ರವಾಹದಿಂದಾಗಿ ಸಾವಿರಾರು ಮನೆಗಳು ಮುಳುಗಿವೆ, ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ ಮತ್ತು ಸಾವಿರಾರು ಕೋಟಿ ನಷ್ಟವಾಗಿದೆ.

Jun 12, 2020, 09:23 AM IST
ಪಾಟ್ನಾದಲ್ಲಿ ಹೆಚ್ಚಾದ ಡೆಂಗ್ಯೂ; ರೋಗಿ ಸಂಬಂಧಿಕರಿಂದ ಕೇಂದ್ರ ಸಚಿವ ಅಶ್ವಿನಿ ಚೌಬೆ ಮೇಲೆ ಇಂಕ್ ಎಸೆತ

ಪಾಟ್ನಾದಲ್ಲಿ ಹೆಚ್ಚಾದ ಡೆಂಗ್ಯೂ; ರೋಗಿ ಸಂಬಂಧಿಕರಿಂದ ಕೇಂದ್ರ ಸಚಿವ ಅಶ್ವಿನಿ ಚೌಬೆ ಮೇಲೆ ಇಂಕ್ ಎಸೆತ

ಇತ್ತೀಚೆಗೆ ಬಿಹಾರದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಅಲ್ಲಲ್ಲಿ ನೀರು ನಿಂತ ಪರಿಣಾಮ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ರೋಗಿಗಳನ್ನು ಪಾಟ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

Oct 15, 2019, 02:47 PM IST
ಪ್ರವಾಹದ ಬಳಿಕ ಬಿಹಾರದಲ್ಲಿ ಡೆಂಗ್ಯೂ ಭೀತಿ; ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ನಿತೀಶ್ ಕುಮಾರ್

ಪ್ರವಾಹದ ಬಳಿಕ ಬಿಹಾರದಲ್ಲಿ ಡೆಂಗ್ಯೂ ಭೀತಿ; ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ನಿತೀಶ್ ಕುಮಾರ್

ರಾಜ್ಯ ಆರೋಗ್ಯ ಇಲಾಖೆಯ ಹೇಳಿಕೆಯ ಪ್ರಕಾರ, ಸೆಪ್ಟೆಂಬರ್‌ನಿಂದ ಪಾಟ್ನಾದಲ್ಲಿ ಸುರಿದ ಭಾರಿ ಮಳೆ ಬಳಿಕ ಸುಮಾರು 900 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

Oct 15, 2019, 10:38 AM IST
Viral Video: ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಸಂಸದ!

Viral Video: ಪ್ರವಾಹ ಪರಿಸ್ಥಿತಿ ಪರಿಶೀಲನೆ ವೇಳೆ ನೀರಿಗೆ ಬಿದ್ದ ಸಂಸದ!

ಪಾಟ್ನಾದ ಮಸೌರಿ ಪ್ರದೇಶಕ್ಕೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ನೀರಿನೊಳಗೆ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ. 

Oct 3, 2019, 12:31 PM IST