ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳ ವೀಕ್ಷಣೆ
ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಭೇಟಿ
ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕನೆ
ಅದ್ಯಪಾಡಿ ನಿವಾಸಿಗರೊಂದಿಗೆ ಸಚಿವ ಗುಂಡೂರಾವ್ ಚರ್ಚೆ
ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕೃತಿ ವಿಕೋಪದಿಂದುಂಟಾಗುವ ಪರಿಸ್ಥಿತಿ ಎದುರಿಸಲು ಸಿದ್ದತೆಗಾಗಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಮೊದಲಿಗೆ ಕಳೆದ ಒಂದು ವರ್ಷದಲ್ಲಿ ಬೆಳಗಾವಿ ವಿಭಾಗದಲ್ಲಿ ಸಾಕಷ್ಟು ಪ್ರಗತಿ ಕೆಲಸಗಳಾಗಿರುವುದನ್ನು ತಿಳಿಸಿ ಅಧಿಕಾರಿಗಳಿಗೆ ಅಭಿನಂದಿಸಿದರು. ಆದರೂ, ಕೆಲವು ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ಕೆಲಸ ನಿರ್ವಹಿಸದಿರುವುದರಿಂದ ಮುಂದಿನ ದಿನಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಸೂಚಿಸಿದರು.
Brazil : ದಕ್ಷಿಣ ಬ್ರೆಜಿಲಿಯನ್ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್ನಾದ್ಯಂತ ವಿನಾಶಕಾರಿ ಪ್ರವಾಹದಿಂದ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ರಕ್ಷಕರು ಧಾವಿಸಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಬದುಕುಳಿದವರು ಆಹಾರ ಮತ್ತು ಮೂಲ ಸಾಮಗ್ರಿಗಳನ್ನು ಹುಡುಕುತ್ತಿದ್ದಾರೆ.
ನೈಋತ್ಯ ಮತ್ತು ವಾಯುವ್ಯ ಚೀನಾದಲ್ಲಿ ಪ್ರವಾಹದಿಂದಾಗಿ ಕನಿಷ್ಠ ಹನ್ನೆರಡು ಜನರು ಸಾವನ್ನಪ್ಪಿದ್ದಾರೆ ಅಷ್ಟೇ ಅಲ್ಲದೆ ಸಾವಿರಾರು ಜನರು ಈಗ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಚೀನಾದ ಮಾಧ್ಯಮವು ಭಾನುವಾರ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.