Fodder scam: ಮೇವು ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ಗೆ ಸಿಬಿಐ ನ್ಯಾಯಾಲಯ ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡ ವಿಧಿಸಿದೆ.
Fodder Scam: ಮೇವು ಹಗರಣದಲ್ಲಿನ ಈ ದೊಡ್ಡ ಪ್ರಕರಣವು ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗಳನ್ನು ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದೆ, ಇದರಲ್ಲಿ ಲಾಲು ಯಾದವ್ ದೋಷಿ ಎಂದು ಘೋಷಿಸಲಾಗಿದೆ. ಅವರ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 21 ರಂದು ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
Lalu Prasad Yadav Latest News - ಮೇವು ಹಗರಣದಲ್ಲಿ ದುಮ್ಕಾ ಖಜಾನೆಯಿಂದ ಅಕ್ರಮವಾಗಿ ಹಣ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಚಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ RJD ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಇಂದು ಝಾರ್ಖಂಡ್ ಉಚ್ಛನ್ಯಾಯಾಲಯ ಜಾಮೀನು ನೀಡಿದೆ.
ಮೇವು ಹಗರಣದ ಮೂರನೇ ಪ್ರಕರಣದಲ್ಲಿ ಆರ್ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ದೋಷಾರೋಪಣೆ ಸಾಭೀತಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಅವರಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ, 5 ಲಕ್ಷ ದಂಡ ವಿಧಿಸಿದೆ.
ಸಚಿವ ಸಂಪುಟದಲ್ಲಿ ಹಲವು ಹೆಸರುಗಳು ಕೇಳಿಬಂದಿದ್ದವು. ಆದರೆ ನಿತೀಶ್ ಕುಮಾರ್, ಲಾಲು ಯಾದವ್ ಅವರನ್ನು ಈ ಹಗರಣದಲ್ಲಿ ಸಿಲುಕಿಸಿದ್ದಾರೆ ಎಂದು ಲಾಲೂ ಯಾದವ್ ಪುತ್ರ ತೇಜಸ್ವಿ ಯಾದವ್ ತಿಳಿಸಿದ್ದಾರೆ.
ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಮೇವು ಹಗರಣದ ಎಲ್ಲಾ 16 ಆರೋಪಿಗಳಿಗೆ ಜೈಲು ಆವರಣದಲ್ಲಿ ಜಾನುವಾರುಗಳ ಪಾಲನೆ ಮಾಡುವ ಕೆಲಸ ನೀಡುವಂತೆ ಸೋಮವಾರ ಸೂಚಿಸಿದ್ದಾರೆ ಎನ್ನಲಾಗಿದೆ.
ಮಾಜಿ ಬಿಹಾರ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ಆರ್.ಕೆ. ರಾಣಾ, ಜಗದೀಶ್ ಶರ್ಮಾ ಮತ್ತು ಮೂವರು ಮಾಜಿ ಐಎಎಸ್ ಅಧಿಕಾರಿಗಳು ಸೇರಿದಂತೆ 16 ಆರೋಪಿಗಳಿಗೆ ನ್ಯಾಯಾಲಯ ನಾಳೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಕ್ಷೆಯ ಪ್ರಕಟ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.