BPL Card Cancel: ವಾರ್ಷಿಕವಾಗಿ 1.20 ಲಕ್ಷ ಆದಾಯ ಹೊಂದಿರುವವರು ಬಡತನ ರೇಖೆಗಿಂತ ಕೆಳಗಿರುವವರ ಪಟ್ಟಿಯಲ್ಲಿ ಇರುವಂತಿಲ್ಲ ಎಂಬ ನಿಯಮವಿದೆ. ಆದರೆ, ಸರ್ಕಾರದ ಕಣ್ತಪ್ಪಿಸಿ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಆಹಾರ ಇಲಾಖೆ ಬಿಸಿ ಮುಟ್ಟಿಸಿದೆ.
Illegal BPL cards: ಇದುವೆರಗೆ ಬರೋಬ್ಬರಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ಗಳು ಪತ್ತೆಯಾಗಿವೆ. ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅಲ್ಲದೆ 4,036 ಸರ್ಕಾರಿ ನೌಕರರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಗೊತ್ತಾಗಿದೆ.
BPL Card Updates: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾದರೆ ನೀವು ನಿಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಬಹುದು. ದಾಖಲೆಗಳನ್ನು ತಿದ್ದುಪಡಿ ಮಾಡುವ ಮೂಲಕ ಇದನ್ನು ಸರಿಪಡಿಸಬಹುದು. ಇನ್ನು ಸರ್ಕಾರ ಹೊಸದಾಗಿ ಹೊಸ ಕಾರ್ಡ್ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಿದೆ.
ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ.ಈ ವಿಷಯವು ಕೇವಲ ವದಂತಿಯಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಕುರಿ ಅವರು ಸ್ಪಷ್ಠೀಕರಣ ನೀಡಿದ್ದಾರೆ.
ಬಿಪಿಎಲ್, ಎಪಿಎಲ್ ಕಾರ್ಡ್ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ
ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ
ಅ. 16, 17 ಮತ್ತು 18 ವರೆಗೂ ಕಾರ್ಡ್ ತಿದ್ದುಪಡಿಗೆ ಅವಕಾಶ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್
ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಅಕ್ಕಿ
ಹಿರಿಯ ನಾಗರಿಕರಿಗೆ ಅನುಕೂಲವಾಗಲು ಕ್ರಮ
ಆಹಾರ ಇಲಾಖೆಯಿಂದ ಮಾಡಿರೋ ಹೊಸ ಪ್ಲಾನ್
ಅನ್ನಭಾಗ್ಯ ಡೋರ್ ಡಿಲವರಿಗೆ ಕಂಡೀಷನ್ ಅಪ್ಲೈ
ಪಡಿತರ ಚೀಟಿ ಮಾಡಿಸಲು ಹೋದ್ರೆ ಪ್ರಾಬ್ಲಮ್.. ಪ್ರಾಬ್ಲಮ್.!
ಓಪನ್ ಆಗದ ಆಹಾರ ಇಲಾಖೆಯ ಪೋರ್ಟಲ್.. ಜನ ಕಂಗಾಲು
8 ತಿಂಗಳಿಂದ ಬಿಪಿಎಲ್ ಕಾರ್ಡ್ ಮಾಡಿಸಿ ಕೊಳ್ಳಲು ಜನರ ಪರದಾಟ.!
ಇನ್ಯಾವಾಗ ಓಪನ್ ಮಾಡ್ತೀರಾ ಆಹಾರ ಇಲಾಖೆಯ ಪೋರ್ಟಲ್?
ಅಕ್ಕಿ ಬದಲು ಪಡಿತರದಾರರಿಗೆ ಹಣ ವರ್ಗಾವಣೆ ಡಿಬಿಟಿ ಮೂಲಕ ಪಡಿತರದಾರರಿಗೆ ಹಣ ಸಂದಾಯ ಇದರಿಂದ ತಿಂಗಳಿಗೆ 1೦೦ರಿಂದ 123ಕೋಟಿ ಉಳಿತಾಯ ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಗ್ಯಾನೇಂದ್ರ ಹೇಳಿಕೆ ಟ್ರಾನ್ಸ್ಪೋರ್ಟ್ ವೆಚ್ಚ ಮತ್ತು ಲೇವರ್ ವೆಚ್ಚದಲ್ಲಿ ಉಳಿತಾಯ
Ration Card Update : ಇಂದಿನ ಕಾಲದಲ್ಲಿ, ಗುರುತಿನ ಪರಿಶೀಲನೆಗಾಗಿ ಹಲವು ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ದಾಖಲೆಗಳಲ್ಲಿ ಪಡಿತರ ಚೀಟಿಯೂ ಪ್ರಮುಖ ದಾಖಲೆಯಾಗಿದೆ. ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿಯೂ ಬಳಸಬಹುದಾದರೆ, ವಾಸ್ತವದಲ್ಲಿ ಪಡಿತರ ಚೀಟಿಯನ್ನು ಅಗ್ಗದ ಅಥವಾ ಉಚಿತ ಪಡಿತರ ಪಡೆಯಲು ಸಹ ಬಳಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.