Loose Motion, Vomiting & Food Poisoning: ಮಳೆಗಾಲದಲ್ಲಿ ಫುಡ್ ಪಾಯ್ಸನಿಂಗ್ ಅಪಾಯವು ಬಹಳಷ್ಟು ಹೆಚ್ಚಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೆಲವು ಆಯುರ್ವೇದ ಪರಿಹಾರಗಳನ್ನ ತೆಗೆದುಕೊಳ್ಳುವ ಮೂಲಕ ವಾಂತಿ ಮತ್ತು ಅತಿಸಾರ ಗುಣಪಡಿಸಬಹುದು. ವಾಂತಿ ಮತ್ತು ಅತಿಸಾರ ನಿಲ್ಲಿಸಲು ಪರಿಹಾರಗಳ ಬಗ್ಗೆ ತಿಳಿಯಿರಿ...
ಬೆಂಗಳೂರು ನಗರದಲ್ಲಿ ಸಂಚಲನ ಸೃಷ್ಟಿಸಿದ್ದ ಕೇಕ್ ತಿಂದು 5 ವರ್ಷದ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಎಂಟು ತಿಂಗಳ ಬಳಿಕ ಯಾರೂ ಊಹಿಸದ ತೀರಿಯಲ್ಲಿ ಪ್ರಕರಣ ಅಂತ್ಯ ಕಂಡಿದೆ. ಎಫ್ ಎಸ್ ಎಲ್ ಹಾಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ತನಿಖೆಯಲ್ಲಿ ಬೆಚ್ಚಿ ಬೀಳಿಸುವ ಅಂಶ ರಿವೀಲ್ ಆಗಿದೆ.
Reheating Foods: ನಮ್ಮಲ್ಲಿ ಹೆಚ್ಚಿನವರು ಬೇಯಿಸಿದ ಆಹಾರವನ್ನು 2-3 ದಿನಗಳವರೆಗೆ ರೆಫ್ರಿಜರೇಟರ್‌ನಲ್ಲಿ ಇಟ್ಟು ಬಿಸಿ ಮಾಡಿ ತಿನ್ನುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಫ್ರಿಡ್ಜ್ ನಲ್ಲಿಟ್ಟ ಈ ಆಹಾರವನ್ನು ಬಿಸಿ ಮಾಡಿ ತಿಂದರೆ ಹಲವಾರು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಒಮ್ಮೊಮ್ಮೆ ಇದು ನಿಮ್ಮ ದೇಹಕ್ಕೆ ವಿಷವಾಗಿಯೂ ಪರಿಣಮಿಸಬಹುದು.
ಫುಡ್ ಪಾಯಿಸನ್‌ನಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ
ರಾಯಚೂರಿನ ಕೃಷಿ ವಿಜ್ಞಾನ ವಿವಿ ಲೇಡಿಸ್ ಹಾಸ್ಟೆಲ್‌ನಲ್ಲಿ ಘಟನೆ
ಐದು ವಿದ್ಯಾರ್ಥಿನಿಯರು ಖಾಸಗಿ ಆಸ್ಪತ್ರೆಗೆ ದಾಖಲು.. ಚಿಕಿತ್ಸೆ
ನಿನ್ನೆ ಸಂಜೆ ಪಾನಿಪೂರಿ, ರಾತ್ರಿ ಎಗ್ ಕರಿ, ರೈಸ್ ಸೇವಿಸಿ ಅಸ್ವಸ್ಥ
ಒಟ್ಟು 95 ವಿದ್ಯಾರ್ಥಿನಿಯರಲ್ಲಿ 20ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ
ಸದ್ಯ ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವ ವಿದ್ಯಾರ್ಥಿನಿಯರು
Gastric and Stomach Pain: ನೀವು ಪ್ರತಿದಿನ ಊಟ ಆದ ಬಳಿಕ ಈ ಸೊಂಪಿನ ಕಷಾಯ ಸೇವಿಸಬೇಕು. ಇದರಿಂದ ನಿಮಗೆ ಅಜೀರ್ಣ ಸಮಸ್ಯೆ ಕಾಡುವುದಿಲ್ಲ. ಹೊಟ್ಟೆ ನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯೂ ಕಾಡುವುದಿಲ್ಲ.
Food poisoning at Bhuvanagiri school: ಇದೇ ತಿಂಗಳ ಏಪ್ರಿಲ್ 12ರಂದು ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ಬೆಳಗಿನ ಉಪಾಹಾರದಲ್ಲಿ ಪುಳಿಯೋಗರೆ ಸೇವಿಸಿದ 24ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಭುವನಗಿರಿ ಏರಿಯಾ ಆಸ್ಪತ್ರೆಯಲ್ಲಿ ಅನೇಕರಿಗೆ ಚಿಕಿತ್ಸೆ ನೀಡಲಾಗಿತ್ತು.
Food Poisoning In Karnataka: ಮಂಗಳೂರು ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಇದ್ದಕ್ಕಿದ್ದಂತೆ ಕೆಲವು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಆರಂಭವಾಗಿದೆ. ಕೂಡಲೇ, ನಗರದ ವಿವಿಧ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
Food in Fridge: ಇವುಗಳನ್ನು ದೀರ್ಘಕಾಲ ಫ್ರಿಜ್‌ನಲ್ಲಿಟ್ಟರೆ ಆಹಾರ ವಿಷವಾಗುವ ಸಾಧ್ಯತೆ ಹೆಚ್ಚುತ್ತದೆ. ಬ್ಯಾಕ್ಟೀರಿಯಾದಿಂದ ಆಹಾರದ ಬಣ್ಣ, ವಾಸನೆ ಮತ್ತು ರುಚಿ ಬದಲಾಗುವುದಿಲ್ಲವಾದ್ದರಿಂದ, ಅದು ಸುರಕ್ಷಿತವೇ ಅಥವಾ ಇಲ್ಲವೇ ಎಂದು ತಿಳಿಯುವುದು ಕಷ್ಟ.
Reheating Food Side Effects: ಕೆಲ ಆಹಾರ ಪದಾರ್ಥಗಳನ್ನು ಪದೇ ಪದೇ ಬಿಸಿ ಮಾಡಿದಾಗ ಅದರಲ್ಲಿ ಆ್ಯಸಿಡ್ ಪ್ರಮಾಣ ಹೆಚ್ಚಾಗುತ್ತದೆ ಮತ್ತು ಅದು ನೇರವಾಗಿ ಆರೋಗ್ಯಕ್ಕೆ ಅಪಾಯಕಾರಿ ಸಾಬೀತಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.