Fenugreek Seeds Benefits: ಪ್ರಸ್ತುತ ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ಬಾಧಿಸುತ್ತಿರುವ ಸಮಸ್ಯೆ ಸಕ್ಕರೆ ಕಾಯಿಲೆ. ಆದರೆ, ನಿಮ್ಮ ಮನೆಯಲ್ಲಿರುವ ಒಂದು ಧಾನ್ಯದ ಸಹಾಯದಿಂದ ಈ ಕಾಯಿಲೆಯಿಂದ ಸುಲಭವಾಗಿ ಪರಿಹಾರ ಪಡೆಯಬಹುದು.
Food to control blood sugar : ಎಷ್ಟೋ ಬಾರಿ ಔಷಧಗಳನ್ನು ಸೇವಿಸಿತ್ತಿದ್ದರೂ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುವುದಿಲ್ಲ. ಹೀಗಾದಾಗ ಅದಕ್ಕಿರುವ ಏಕೈಕ ಮಾರ್ಗ ಎಂದರೆ ನಮ್ಮ ಆಹಾರ ಪದ್ದತಿಯನ್ನು ಬದಲಿಸಿಕೊಳ್ಳುವುದು.
ಮಧುಮೇಹಕ್ಕೆ ಚಿಕಿತ್ಸೆ ನೀಡಲು ಬಳಸುವ ಔಷಧಿಗಳು ದೇಹದಲ್ಲಿ ಹೆಚ್ಚಿದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಈ ಕಾರಣದಿಂದಲೇ ಮಧುಮೇಹ ರೋಗಿಗಳು ದೀರ್ಘಕಾಲ ಔಷಧಗಳನ್ನು ಸೇವಿಸಬೇಕಾಗುತ್ತದೆ.
Remedy to control blood sugar : ಕೆಲವೊಮ್ಮೆ ಔಷಧಗಳನ್ನು ಸೇವಿಸಿದರೂ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುವುದಿಲ್ಲ.ಬೆಳಿಗ್ಗೆ ಕಡಿಮೆ ಕೊಬ್ಬಿನ ಮೊಸರು ಜೊತೆಗೆ ಕೆಲವು ಪದಾರ್ಥಗಳನ್ನು ಸೇವಿಸಿದರೆ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಡಯಾಬಿಟಿಸ್ ರೋಗಿಗಳು ಯಾವುದೇ ಆಹಾರವನ್ನು ತೆಗೆದುಕೊಳ್ಳುವಾಗ ವಿಶೇಷ ಕಾಳಜಿ ವಹಿಸಬೇಕು. ಆರೋಗ್ಯ ತಜ್ಞರ ಪ್ರಕಾರ, ಮೂಲಂಗಿ ಸೇವನೆಯು ಮಧುಮೆಹಿಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.