2020ರಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಕಲಾವಿದರ ಪಟ್ಟಿಯನ್ನು Forbes ನಿಯತಕಾಲಿಕೆ ಬಿಡುಗಡೆ ಮಾಡಿದೆ. ಮಹಿಳಾ ಕಲಾವಿದರ ಪಟ್ಟಿಯಲ್ಲಿ Sofia Vergara ಮೊದಲ ಸ್ಥಾನದಲ್ಲಿದ್ದಾರೆ. ಸೋಫಿಯಾ ಈ ವರ್ಷ 315 ಕೋಟಿ ರೂ. ಗಳಿಕೆ ಮಾಡಿದ್ದಾರೆ.
ವಿಶ್ವದಲ್ಲೇ ಅತಿ ಹೆಚ್ಚು ಮಾರಾಟವಾಗುವ ವಿಸ್ಕಿ ಬ್ರಾಂಡ್ ಗಳು ಭಾರತದಲ್ಲಿವೆ. ಫೋರ್ಬ್ಸ್ ಪಟ್ಟಿಯಲ್ಲಿ ಸೇರಿಸಲಾದ ಈ 25 ವಿಸ್ಕಿ ಬ್ರಾಂಡ್ಗಳಲ್ಲಿ 13 ಬ್ರಾಂಡ್ಗಳು ಭಾರತೀಯ ವಿಸ್ಕಿಗಳಾಗಿವೆ. ಇದು ಮಾತ್ರವಲ್ಲ, ಭಾರತೀಯ ಕಂಪನಿಗಳು ಹೆಚ್ಚು ಮಾರಾಟವಾಗುವ ವಿಸ್ಕಿಯನ್ನು ಸಹ ತಯಾರಿಸುತ್ತವೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ 100 ಸೆಲೆಬ್ರಿಟಿಗಳ ಪಟ್ಟಿಯನ್ನು ಫೋರ್ಬ್ಸ್ ಬಿಡುಗಡೆ ಮಾಡಿದ್ದು, ಇದರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಅಕ್ಷಯ್ ಕುಮಾರ್ ಪಾತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ಜೋಧಪುರ್ ನಲ್ಲಿ ಅದ್ದೂರಿಯಾಗಿ ಹಾಲಿವುಡ್ ಸಿಂಗರ್ ನಿಕ್ ಜೋನಾಸ್ ರನ್ನು ಮದುವೆಯಾದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಈಗ ಪೋರ್ಬ್ಸ್ ನ 2018 ರ ವಿಶ್ವದ ಪ್ರಭಾವಿ 100 ಮಹಿಳೆಯರಲ್ಲಿ ಸ್ಥಾನ ಪಡೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.