ತಾಲಿಬಾನ್ ಸರ್ವೋಚ್ಚ ನಾಯಕ ಹಿಬತುಲ್ಲಾ ಅಖುಂಡಜಾದ ಅವರು ಅಫ್ಘಾನಿಸ್ತಾನವು ತಾಲಿಬಾನ್ ಆಳ್ವಿಕೆಯಲ್ಲಿ ಹೇಗೆ ಕಾರ್ಯ ನಿರ್ವಹಿಸಲಿದೆ ಎಂಬ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಲ್ಲಿ ದೊಡ್ಡ ದೊಡ್ಡ ವಿಷಯಗಳನ್ನು ಉಲ್ಲೇಖಿಸಲಾಗಿದ್ದು ದೇಶವನ್ನು ತೊರೆಯದಂತೆ ಜನರಿಗೆ ಮನವಿ ಮಾಡಲಾಗಿದೆ. ಅದಾಗ್ಯೂ, ಮಹಿಳೆಯರ ಮೇಲಿನ ದೌರ್ಜನ್ಯಗಳ ಬಗ್ಗೆ ತಿಳಿಸಿಲ್ಲ.
ವಿದೇಶಿ ಕಚೇರಿಗಳು ಮತ್ತು ರಾಜತಾಂತ್ರಿಕರ ನಿವಾಸಗಳಲ್ಲಿ ಭಾನುವಾರ ರಾತ್ರಿ 9 ಗಂಟೆಗೆ ದೀಪಗಳನ್ನು ಸ್ವಿಚ್ ಆಫ್ ಮಾಡಿ ಮತ್ತು ದಿಯಾ, ಮೇಣದ ಬತ್ತಿಗಳು ಮತ್ತು ಟಾರ್ಚ್ಗಳನ್ನು ಬೆಳಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಒಗ್ಗಟ್ಟಿನ ಕರೆಗೆ ಬೆಂಬಲ ನೀಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.