ನಗರ
Forensic Science Jobs: ವಿಧಿವಿಜ್ಞಾನ ಕ್ಷೇತ್ರದಲ್ಲಿ ಪರಿಣಿತರ ಕೊರತೆಯನ್ನು ನೀಗಿಸಲು ಸರ್ಕಾರವು ನೇಮಕಾತಿ ನಿಯಮಗಳನ್ನು ಪರಿಷ್ಕರಿಸುತ್ತಿದೆ. ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದಂತಹ (NFSU) ಪ್ರತಿಷ್ಠಿತ ಸಂಸ್ಥೆಗಳಿಂದ ಪದವಿ ಪಡೆದವರಿಗೆ ಇನ್ಮುಂದೆ ವಿಶೇಷ ಆದ್ಯತೆ ಸಿಗಲಿದೆ.