ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ತಿಳಿಸಿದ್ದಾರೆ
ಚಿಕ್ಕಬಾಣವಾರ ಕೆರೆ 102 ಎಕರೆ ಇದೆ. ಈ ಕೆರೆಗೆ ಸ್ಯಾನಿಟರಿ ನೀರು ಬರ್ತಿದೆ. ಕೆರೆ ಪಕ್ಕದಲ್ಲಿ ಮಾಜಿ ಶಾಸಕರು ಹಣ ಪಡೆದು ಅಪಾರ್ಟ್ ಮೆಂಟ್ ಕಟ್ಟಿಸಲು ಅನುಮತಿ ಕೊಟ್ಟಿದ್ದಾರೆ. ಈ ಅಪಾರ್ಟ್ ಮೆಂಟ್ ನಿಂದ ಸ್ಯಾನಿಟರಿ ನೀರು ಬರುತ್ತಿದೆ. ನಾನು ಕೆರೆ ಅಭಿವೃದ್ಧಿ ಗೆ ಕೊಟ್ಟ ಹಣವೂ ಬಿಡುಗಡೆ ಮಾಡಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್ನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Punjab Politics - ಕೇವಲ ಪಂಜಾಬ್ (Assembly Election) ಅಷ್ಟೇ ಅಲ್ಲ ಇಡೀ ದೇಶಕ್ಕೆ ಸಿಧು (Navajot Singh Sidhu) ಅಪಾಯಕಾರಿ ಎಂದು ಸಾಬೀತಾಗಿದ್ದಾರೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ಅವರು ಹೇಳಿದ್ದಾರೆ. ಮೂರು ವಾರಗಳ ಹಿಂದೆಯೇ ತಾವು ಸಿಎಂ ಹುದ್ದೆಯನ್ನು ತ್ಯಜಿಸುವುದಾಗಿ ಹೇಳಿದ್ದು, ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಆಗ ತಮ್ಮನ್ನು ತಡೆದಿದ್ದರು ಎಂಬುದನ್ನು ಕ್ಯಾಪ್ಟನ್ ಬಹಿರಂಗಪಡಿಸಿದ್ದಾರೆ.
ಆತನ ಮನದೊಳಗಿದ್ದ ಆ ಸತ್ಯಗಳೆಲ್ಲಾ ಹೊರಕ್ಕೆ ಬರಬೇಕು, ಆತನ ಈ ಅಕಾಲಿಕ ಸಾವಿಗೆ ಕಾರಣಗಳ ಕಂಡು ಹಿಡಿಯಲೇ ಬೇಕು. ಯಾವ ವ್ಯಕ್ತಿಗಳಿಂದ, ಸಂಘಗಳಿಂದ, ಸಂಸ್ಥೆಗಳಿಂದ, ಇಲಾಖೆಗಳಿಂದ ಆತ ನೊಂದಿದ್ದ, ಆತ ಈ ನಿರ್ಧಾರ ತಳೆದಿದ್ದ ಎಂಬ ಸತ್ಯ ಹೊರ ಬರಬೇಕಾಗಿದೆ- ಬಳ್ಳಾರಿ ಐಜಿಪಿ ಎಂ. ನಂಜುಂಡಸ್ವಾಮಿ
ವಿ.ಜಿ.ಸಿದ್ಧಾರ್ಥ ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರಬಹುದೆಂಬ ಸಂಶಯ ಹುಟ್ಟಿಸುವಂತಿದೆ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳು. ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಸಿದ್ಧ ಕಾಫಿ ಸಂಸ್ಥೆಯ ಮಾಲೀಕ(CCD Owner) ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ಸೋಮವಾರ ಸಂಜೆಯಿಂದ ಕಾಣೆಯಾಗಿದ್ದಾರೆ. ಅವರ ಹಠಾತ್ ಕಣ್ಮರೆಯಿಂದ ಇಡೀ ಕುಟುಂಬದಲ್ಲಿ ನೀರವ ಮೌನ ಆವರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.