ಪ್ರತಿಭಟನೆಯಲ್ಲಿ ತಮಿಳುನಾಡು ಏಜೆಂಟ್ ಡಿಕೆಶಿಗೆ ಧಿಕ್ಕಾರ, ಬರಿದಾಯ್ತು ಕಾವೇರಿ ಹಾಳಾಯ್ತು ಬೆಂಗಳೂರು, ಕುಡಿಯುವ ನೀರಿಗೆ ಸಂಚಕಾರ ಮಾಡಿದ ರಾಜ್ಯ ಸರ್ಕಾರಕ್ಕೆ ಧಿಕ್ಕಾರ, ಜೀವ ನದಿ ಕಾವೇರಿಯ ನೀರು ನಮ್ಮದು ಎಂಬ ವಿವಿಧ ಘೋಷಣೆಗಳನ್ನು ಕೂಗಿ, ರಾಜ್ಯಕ್ಕೆ ದ್ರೋಹ ಬಗೆದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಎಂದು ಆಕ್ರೋಶ ಹೊರಹಾಕಿದರು.
ಈ ಸರಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ - ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ
ಆರ್ಥಿಕವಾಗಿ ದಿವಾಳಿಯಾಗ್ತಿರೋ ರಾಜ್ಯ ಉಳಿಸಲು ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು ಕಾಂಗ್ರೆಸ್ಗೆ ಮತ ನೀಡಿ ಎಂದು ರಾಜ್ಯದ ಜನತೆಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.. ಜನಪರವಾದ ಆಡಳಿತ ನೀಡಲು ಮತ್ತು ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದಿದ್ದಾರೆ..
ರಾಜ್ಯ ಬಿಜೆಪಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. 40% ಲಂಚ ಪಡೆಯೋ ಇವರು ಕಮಿಷನ್ ಪಡೆಯಲ್ಲ ಅಂತಾರೆ. ಹಾಗಾದ್ರೆ ಎಡಿಜಿಪಿ ಅವರು ಯಾಕೆ ಜೈಲಿಗೆ ಹೋದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇವೆ!
ಜನವರಿ 9ರಿಂದ ಜಿಲ್ಲಾ ಕೇಂದ್ರಗಳಿಗೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಳಿಕ ನಾನು ಉತ್ತರ ಕರ್ನಾಟಕ ಪ್ರವಾಸ ಮಾಡ್ತೇನೆ. ಡಿಕೆಶಿ ತಂಡ ದಕ್ಷಿಣ ಕರ್ನಾಟಕ ಪ್ರವಾಸ ಮಾಡುತ್ತೆ ಅಂತಾ ಹೇಳಿದ್ದಾರೆ. tour..
ಎಲ್ಲಿ ಬಿಜೆಪಿ ಸೋಲುತ್ತೋ ಅಲ್ಲೆಲ್ಲ ಕೆಲ ವೋಟರ್ ಡಿಲೀಟ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಿದ್ದು, ಮತದಾರನ ವೋಟ್ ಕಳ್ಳತನ ಮಾಡುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮಡಿಕೇರಿಯನ್ನು ನಾನು ಮಾಂಸವನ್ನೇ ತಿಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದು ನಾಟಿ ಕೋಳಿ ಊಟ ಇತ್ತು, ಅದರೂ ನಾನು ಆ ದಿನ ಅಲ್ಲಿ ನಾಟಿ ಕೋಳಿಯನ್ನು ತಿಂದೇ ಇಲ್ಲ . ನಾನು ಕೇವಲ ಅಕ್ಕಿರೊಟ್ಟಿ ಮಾತ್ರ ತಿಂದಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿರುವುದಾಗಿ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರ ಸ್ಥಳೀಯ ಕರೋನಾ ಲಸಿಕೆ ಬಗ್ಗೆ ಹಗಲು ರಾತ್ರಿ ನಿಗಾ ವಹಿಸಿದೆ. ಅಗ್ಗದ ಮತ್ತು ಸುರಕ್ಷಿತ ಲಸಿಕೆಗಳಿಗಾಗಿ ಇಡೀ ವಿಶ್ವ ಭಾರಿ ಭರವಸೆಯಿಂದ ಭಾರತದತ್ತ ನೋಡುತ್ತಿದೆ. ಏತನ್ಮಧ್ಯೆ, ಹರಾಮ್ ಮತ್ತು ಹಲಾಲ್ ವಿವಾದದ ನಡುವೆ ಸಿಲುಕಿಕೊಂಡಿರುವ ಲಸಿಕೆ ಕುರಿತು ಇದೀಗ ರಾಜಕೀಯ ತೀವ್ರಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.