ಅಯೋಧ್ಯೆಯಲ್ಲಿ ರಾಮದೇವರ ಪ್ರಾಣಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ನಿರ್ಧಾರ ಕೈಗೊಳ್ಳಲಾಗುವುದು. ಬಿಜೆಪಿ-ಜೆಡಿಎಸ್ ರಾಜ್ಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ತೆಗೆದುಕೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮುಂದಿನ ಕ್ಯಾಬಿನೆಟ್ ಬದಲಾವಣೆ ವೇಳೆ ಮಂತ್ರಿ ಆಗೋ ವಿಚಾರ
ಮಂತ್ರಿ ಆಗೋ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಆಸೆಯೂ ಇಲ್ಲ
28 ಕ್ಷೇತ್ರ ಗೆಲ್ಲೋದು ನಮ್ಮ ಗುರಿ.. ಮಂತ್ರಿಯಾಗಿ ಏನ್ ಮಾಡಲಿ
ನನ್ನ ಮುಂದೆ ಇರೋ ಅಜೆಂಡಾ ಕಾಂಗ್ರೆಸ್ ಪಕ್ಷ ಸೋಲಿಸೋದು
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ
DK Shivakumar Hit Back HDK: ಸದಾಶಿವನಗರ ನಿವಾಸದ ಬಳಿ, ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರು ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಕೆಲಸ ನಿಲ್ಲಿಸಿ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲಸ ನಿಲ್ಲಿಸಿಲ್ಲ. ತನಿಖೆಯಾಗಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ. ಬಿಬಿಎಂಪಿ, ಬಿಡಿಎ ನಲ್ಲಿ ಕೆಲಸಗಳಾಗಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮಾಡಿಸಲಾಗುತ್ತಿದೆ.
Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
ಕುಮಾರಸ್ವಾಮಿ ಹೋದಕಡೆಯಲ್ಲಾ ಜನರು ಸೇರುತ್ತಾರೆ, ಆದ್ರೆ ಅದು ಚುನಾವಣೆಯಲ್ಲಿ ಮತಗಳಾಗಿ ಪರಿವರ್ತನೆಯಾಗುವುದಿಲ್ಲ ಎಂಬ ಮಾತು ಈ ಚುನಾವಣೆಯಲ್ಲಿ ಬದಲಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ, 2008 ರ ಬಳಿಕ ಮೊದಲ ಬಾರಿಗೆ ಜೆಡಿಎಸ್ ಪಕ್ಷ ಚುನಾವಣೆಗೆ ಮುನ್ನ ಪಕ್ಷ ಸಂಘಟನೆ ಮಾಡುತ್ತಿದ್ದು, ನಮ್ಮ ಪಂಚರತ್ನ ಯೋಜನೆಯ ಐದು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಅಧಿಕಾರದ ಚುಕ್ಕಾಣಿ ನೀಡುವಂತೆ ಮನವಿ ಮಾಡಿದ್ರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮುಖ್ಯ ಕಾರ್ಯದರ್ಶಿ ಕೂಡಲೇ ಇಬ್ಬರನ್ನು ಕರೆದು ಎಚ್ಚರಿಕೆ ನೀಡಬೇಕು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಸರಕಾರ ಇದೆಯಾ? ಇಲ್ಲವಾ? ಎನ್ನುವ ಅನುಮಾನ ಉಂಟಾಗಿದೆ ಎಂದರು.
40 ಪರ್ಸೆಂಟ್ ಕಮೀಷನ್ ಬಗ್ಗೆ ನೆನ್ನೆ ಕೆಲವು ಗುತ್ತಿಗೆದಾರರು ಆರೋಪ ಮಾಡಿದ್ದಾರೆ, ಯಾವುದಾದರೂ ಸಾಕ್ಷಿ ಇದ್ರೆ ತನಿಖೆ ನಡೆಸ್ತೀವಿ ಅಂತಾರೆ. ತನಿಖೆಗೆ ಕೊಟ್ರೆ ಸಾಕ್ಷಿ ಕೊಡ್ತೀವಿ ಅಂತಾ ಇವರು ಹೇಳ್ತಾರೆ. ನಾನು ಎರಡು ಬಾರಿ ಸಿಎಂ ಆದಾಗಲೂ ಈ ಪರ್ಸಂಟೇಜ್ ಏನೂ ಇರಲಿಲ್ಲ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ.
HD Kumaraswamy: ರಾಜ್ಯದಲ್ಲಿ ಸರಕಾರ ವಜಾ ಆಗುವಂತಹ ಪರಿಸ್ಥಿತಿ ಇದೆ. ಕಲಾಪವನ್ನು ಹಾಳು ಮಾಡಿದ ಕಾಂಗ್ರೆಸ್ ನೈತಿಕ ಅಧಃಪತನಕ್ಕೆ ಜಾರಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.