ಈ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬಾರು ಅವರು ಮಾಜಿ ಪ್ರಧಾನಿ ಮಾನಸಿಂಗ್ ಅವರನ್ನು ಸ್ಮರಿಸುತ್ತಾ ಮನಮೋಹನ್ ಸಿಂಗ್ ಅವರಿಗೆ ಹಿಂದಿ ಓದುವುದು ಗೊತ್ತಿರಲಿಲ್ಲ. ಅವರ ಭಾಷಣಗಳನ್ನು ಗುರುಮುಖಿ ಅಥವಾ ಉರ್ದು ಭಾಷೆಯಲ್ಲಿ ಬರೆಯಲಾಗುತ್ತಿತ್ತು ಎಂದು ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿದ್ದಾರಂದು ಹೇಳಿದರು.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡರು, ಈ ಚುನಾವಣೆಯಲ್ಲಿ ನಾವು ಸೋತಿದ್ದೇವೆ. ಅದರಿಂದ ಕುಗ್ಗಬೇಕಿಲ್ಲ. ಅನೇಕ ಚುನಾವಣೆಗಳಲ್ಲಿ ನಾನು ಸೇರಿದಂತೆ ನಾವೆಲ್ಲರೂ ಗೆದಿದ್ದೇವೆ, ಸೋತಿದ್ದೇವೆ.
Opening Of Parliament House: ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದ್ದು, ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
Inauguration Of The Parliament House: ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾಗಿಯಾಗುವುದಕ್ಕೆ ಗುರುವಾರ ನಗರದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದ ಸಹಮತ ವ್ಯಕ್ತಪಡಿಸಲಾಯಿತು.
Inauguration Of The Parliament House: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿಗಳು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ನಿಜ, ಆದರೆ; ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು.
Non bailable warrant against Imran Khan : ಇಮ್ರಾನ್ ಖಾನ್ಗೆ ಮತ್ತೆ ಬಂಧನದ ಭೀತಿ ಎದುರಾಗಿದ್ದು, ಇದೀಗ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನದ ನ್ಯಾಯಾಲಯ ಮಂಗಳವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.