ನಗರ
ರಾಜ್ಯಸಭೆಯಲ್ಲಿರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಪಾಲ್ಗೊಂಡು ಅವರು ಮಾತನಾಡಿದರು.ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.