ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿಧನ
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್, ನಿನ್ನೆ ತಡರಾತ್ರಿ ಗುರುಗ್ರಾಮ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.