2nd PUC Exam 3 : ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ಹಾಲ್ ಟಿಕೆಟ್ ತೋರಿಸುವ ಮೂಲಕ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.
Karnataka Shakti Scheme: ಮೆಜೆಸ್ಟಿಕ್ನಿಂದ ಪೀಣ್ಯಾ ಕಡೆ ಈ ಬಸ್ ಸಂಚರಿಸುತ್ತಿತ್ತು. ಕಿಟಕಿ ತೆಗೆಯೋ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಕಿರಿಕ್ ಆಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಚಪ್ಪಲಿ, ಶೂನಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
BMTC Free bus : ಬಿಎಂಟಿಸಿಯಿಂದ ಹೊಸ ವರ್ಷಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಜನರ ಕಷ್ಟವನ್ನು ಅರಿತುಕೊಂಡು ಹೊಸದಾಗಿ 100 ಹೊಸ ನಾನ್-ಎಸಿ ಎಲೆಕ್ಟ್ರಿಕ್ ಬಸ್ಗಳನ್ನು ಬೆಂಗಳೂರಿನ ರಸ್ತೆಗೆ ಇಳಿಸಲು ಬಿಎಂಟಿಸಿ ಸಚ್ಚಾಗಿದೆ. ಅಲ್ಲದೆ ಈ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.. ಹೇಗೆ ಅಂತೀರಾ.. ಇಲ್ಲಿದೆ ನೋಡಿ ಮಹತ್ವದ ಮಾಹಿತಿ..
ದಿನ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳಾ ಪ್ರಯಾಣಿಕರು ಮೂಲ ಆಧಾರ ಕಾರ್ಡ್ ತೋರಿಸಬೇಕಾಗಿತ್ತು. ಸಧ್ಯ ಈ ಆದೇಶವನ್ನು ತಿದ್ದುಪಡಿ ಮಾಡಲಾಗಿದ್ದು, ಮಹಿಳಾ ಪ್ರಯಾಣಿಕರು ಆಧಾರ ಸಾಫ್ಟ್ ಕಾಪಿಯನ್ನು ತಮ್ಮ ಮೊಬೈಲ್ನಲ್ಲಿ ಇಟ್ಟುಕೊಂಡು ಅದನ್ನೇ ನಿರ್ವಾಹಕರಿಗೆ ತೋರಿಸಿ ಪ್ರಯಾಣ ಮಾಡಬಹುದಾಗಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎನ್ನುವ ವದಂತಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬೆನ್ನಲ್ಲೇ "ಶಕ್ತಿ ಯೋಜನೆ"ಯನ್ನು ಜಾರಿಗೆ ತಂದಿದೆ. ಶಕ್ತಿ ಯೋಜನೆಗೆ ರಾಜ್ಯದ ಮಹಿಳಾ ಮಣಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ಶಕ್ತಿ ಯೋಜನೆಯ ಲಾಭ ಪಡೆಯುವ ಸಲುವಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಬಸ್ ಏರಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ.
Karnataka Shakti Scheme: ಕಳೆದ ಜೂನ್ 11ರಿಂದ ಜುಲೈ 3ರವರೆಗೆ 2,95,18,38,306 ರೂ.ನಷ್ಟು ಉಚಿತ ಟಿಕೆಟ್ಗಳನ್ನು ಮಹಿಳೆಯರಿಗೆ ನೀಡಲಾಗಿದೆ. ಈವರೆಗೆ 10,54,45,047 ಮಹಿಳೆಯರು ಉಚಿತ ಸೌಲಭ್ಯ ಪಡೆದಿದ್ದಾರೆ.
Karnataka Shakti Scheme: ಜೂನ್ 11 ರಿಂದ ಜೂನ್ 28ರವರೆಗೆ 4 ನಿಗಮದ ಬಸ್ಗಳಲ್ಲಿ ಒಟ್ಟು 9,46,35,508 ಮಹಿಳೆಯರು ಪ್ರಯಾಣ ನಡೆಸಿಒದ್ದಾರೆ. ಈ ಎಲ್ಲಾ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ಒಟ್ಟು ₹222,00,79,232 ಆಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಇದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ತವರು ಕ್ಷೇತ್ರ. ಇಲ್ಲಿ ಶಾಲೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಗಾಗಿ ಪ್ರತಿನಿತ್ಯ ನರಕಯಾತನೆ ಅನುಭವಿಸಬೇಕಾಗಿದೆ. ಸರಿಯಾಗಿ ಬಸ್ ಇಲ್ಲದೇ ಇದ್ದ ಬಸ್ ಗಳಲ್ಲಿ ಮಹಿಳೆಯರೇ ತುಂಬಿ ತುಳುಕುವುದರಿಂದ ವಿದ್ಯಾರ್ಥಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಮೆಜೆಸ್ಟಿಕ್ KSRTC ಬಸ್ ನಿಲ್ದಾಣದಲ್ಲಿ ಮಹಿಳೆಯರ ದಂಡು ಭಾನುವಾರ ಹಿನ್ನೆಲೆ ಹಲವೆಡೆ ಟ್ರಿಪ್ ಹೊರಟ ಮಹಿಳೆಯರು ನಿನ್ನೆ ರಾತ್ರಿಯೇ ಹೆಚ್ಚಿನ ಸಂಖ್ಯೆಯಲ್ಲಿ ಹೊರಟ ಹೆಂಗಳೆಯರು ಕುಟುಂಬ ಸಮೇತ ಪುಣ್ಯ ಕ್ಷೇತ್ರಗಳತ್ತ ಮಹಿಳೆಯರ ಪ್ರಯಾಣ ನಿನ್ನೆ ಕೂಡ ಧರ್ಮಸ್ಥಳ ಸೇರಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಹೋಗಿದ್ರು ಇಂದು ಭಾನುವಾರ ಹಿನ್ನೆಲೆ ಉಚಿತ ಬಸ್ ಹತ್ತಿ ಹೊರಟ ಮಹಿಳೆಯರು
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.