ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪತ್ರಕರ್ತರಿಗೆ ಬಸ್ಪಾಸ್ ನೀಡಬೇಕೆಂಬ ಬೇಡಿಕೆ ಈಡೇರಿರುವುದಿಲ್ಲ. ಈಗಾಗಲೇ ಸರ್ಕಾರದ ಹಂತದಲ್ಲಿ ಎಲ್ಲಾ ಪ್ರಕ್ರಿಯೆಗಳು ಮುಗಿದಿದ್ದು ಮುಂದಿನ 15 ದಿನಗಳಲ್ಲಿ ಇದಕ್ಕೆ ಸ್ಪಷ್ಟವಾದ ಆದೇಶಬಿದ್ದು ಚಾಲನೆ ಸಿಗುವ ವಿಶ್ವಾಸವಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಭರವಸೆ ನೀಡಿದರು.
Karnataka student bus pass 2023-24 : 2023-24ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 07.07.2023 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಸ್ಮಾರ್ಟ್ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಉಚಿತ ಬಸ್ ಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣದ ಮಿತಿಗೆ ಮಾನದಂಡ
ಉಚಿತ ಬಸ್ ಪಾಸ್ ಫಲಾನುಭವಿಗಳ ಪಟ್ಟಿ ಕೊಡುವಂತೆ ಸೂಚನೆ
ಇದೀಗ ಸಾಧಕ ಬಾಧಕಗಳ ಚರ್ಚೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿಗಮಗಳ ಇಂದು ಸಭೆ
Karnataka Women Empowerment Budget 2023 : ಜಿಎಸ್ಟಿ ಸಂಗ್ರಹ ಶೇ 26ರಷ್ಟು ಹೆಚ್ಚಾಗಿದೆ. ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹ, ತೆರಿಗೆ ಸಂಗ್ರಹ ಶೇ 20ರಷ್ಟು ಹೆಚ್ಚಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಹೆಚ್ಚಿಸಿರುವುದು ಸಂತಸದ ವಿಚಾರ ಎಂದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರು 82ರ ಇಳಿ ವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ಸಣ್ಣ ಕೆರೆಗಳನ್ನು ನಿರ್ಮಿಸುವ ಅವರ ನಡೆ ಅನುಕರಣೀಯ ಮತ್ತು ಅಭಿನಂದನಾರ್ಹವಾದುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.