Jobs and Free Education :ಇಂದು ನಾವು ಸರ್ಕಾರಿ ವೆಬ್ಸೈಟ್ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಈ ವೆಬ್ ಸೈಟ್ ನಲ್ಲಿ ಉಚಿತ ಶಿಕ್ಷಣದಿಂದ ಹಿಡಿದು ಉದ್ಯೋಗದವರೆಗೆ ಎಲ್ಲಾ ಅಧಿಕೃತ ಮಾಹಿತಿ ಇರಲಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿಗಳಿಗೆ (ಆಂಗ್ಲ ಮಾಧ್ಯಮ) ಸಹ ಶಿಕ್ಷಣ ಪ್ರವೇಶ ಪಡೆಯಲು ಅಲ್ಪಸಂಖ್ಯಾತರ ಸಮುದಾಯ ಮತ್ತು ಇತರೆ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾಮೀಜಿ ಬೆಂಗಳೂರಿನ ಸ್ಲಂಗಳಲ್ಲಿರುವ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.
ಬರುವ ಶೈಕ್ಷಣಿಕ ವರ್ಷದಿಂದ ರಾಜಸ್ತಾನ ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತ ಉನ್ನತ ಶಿಕ್ಷಣವನ್ನು ನೀಡಲಿದೆ ಎನ್ನಲಾಗಿದೆ.ಈ ವಿಚಾರವನ್ನು ಈಗ ಉನ್ನತ ಶಿಕ್ಷಣ ಸಚಿವ ಭಾನ್ವರ್ ಸಿಂಗ್ ಭಾಟಿ ಬುಧವಾರದಂದು ತಿಳಿಸಿದ್ದಾರೆ.
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 10 ಮತ್ತು 12 ನೇ ಫಲಿತಾಂಶಗಳನ್ನು ಘೋಷಿಸಿದೆ. ಕೆಲ ವಿದ್ಯಾರ್ಥಿಗಳು ವಿದೇಶದಲ್ಲಿ ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಯೋಚಿಸುತ್ತಿರುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.