ಕಾರ್ಮಿಕ ಇಲಾಖೆ ವತಿಯಿಂದ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳಿಗೆ ಗುಡ್ನ್ಯೂಸ್ ಇದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಸಿಗಲಿದೆ. ಇದರ ಫಲಾನುಭವಿಗಳು ಹೇಗಾಗೋದು ಅಂತ ಜಾಸ್ತಿ ಯೋಚನೆ ಮಾಡ್ಬೇಡಿ ಈ ಸ್ಟೋರಿ ನೋಡಿ...
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮಾರ್ಚ್ 31, 2023ರ ಒಳಗೆ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ಟಾಪ್ಗಳನ್ನು ನೀಡಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
PIB Fact Check: ನಿಮಗೆ ವಾಟ್ಸಾಪ್ ನಲ್ಲಿ ಸಂದೇಶ ಬಂದಿದೆಯೇ, ಅದರಲ್ಲಿ ಕೇಂದ್ರ ಸರ್ಕಾರ ಜನರಿಗೆ ಉಚಿತ ಲ್ಯಾಪ್ ಟಾಪ್ ವಿತರಿಸುತ್ತಿದೆ ಎಂದು ಹೇಳಲಾಗಿದೆ. ಹೌದು ಎಂದಾದರೆ, ಮೊದಲು ಈ ಸುದ್ದಿಯನ್ನು ಓದಿ.
ಕರೋನಾ ಯುಗದಲ್ಲಿ, ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚುತ್ತಿವೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ಮಾಡುತ್ತಿದ್ದರೆ, ಮಕ್ಕಳ ಶಿಕ್ಷಣವೂ ಆನ್ಲೈನ್ನಲ್ಲಿ ನಡೆಯುತ್ತಿದೆ.
ಪ್ರಸ್ತುತ ಪದವಿ ತರಗತಿಗಳಿಗೆ ಪ್ರವೇಶ ಪಡೆದಿರುವವರು ಹಾಗೂ ಈಗ 2ನೇ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಟ್ಟು 2 ವರ್ಷಗಳಿಗೆ ಒಮ್ಮೆಗೇ ಲ್ಯಾಪ್ಟಾಪ್ ವಿತರಣೆಗೆ ಸರ್ಕಾರ ನಿರ್ಧರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.