ರಾತ್ರಿ ವೇಳೆ ಎರಡ್ಮೂರು ಬಾರಿ ಮೂತ್ರ ವಿಸರ್ಜನೆ ಮಾಡಿದರೆ ನಿಮ್ಮ ಆರೋಗ್ಯ ಹಾಗೂ ನಿದ್ದೆಗೆ ಒಳ್ಳೆಯದಲ್ಲ. ಇದರಿಂದ ದೇಹ ದಣಿಯುತ್ತದೆ.
Urinary tract infection : ಹೆಚ್ಚು ದ್ರವ ಪದಾರ್ಥಗಳನ್ನು ಕುಡಿದಾಗ ಮೂತ್ರ ವಿಸರ್ಜನೆ ಹೆಚ್ಚಾಗುವುದು ಸಹಜ. ಆದರೂ, ಹಲವು ಸಂದರ್ಭಗಳಲ್ಲಿ, ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ವೈದ್ಯಕೀಯ ಕಾರಣಗಳಿಂದಾಗಿರಬಹುದು.. ಹಾಗಿದ್ರೆ ನೀವು 8 ಕ್ಕಿಂತ ಹೆಚ್ಚು ಬಾರಿ ಮೂತ್ರ ವಿಸರ್ಜನೆ ಮಾಡ್ತೀರಾ.. ತಪ್ಪದೇ ಈ ಸುದ್ದಿ ಓದಿ..
ಜನರು ಸಾಮಾನ್ಯವಾಗಿ ಕೇಳುವ ಪ್ರಶ್ನೆಯೆಂದರೆ, ದಿನಕ್ಕೆ ಎಷ್ಟು ಬಾರಿ ಮೂತ್ರ ವಿಸರ್ಜನೆ ಮಾಡಬೇಕು? ಒಂದು ದಿನದಲ್ಲಿ ಹೆಚ್ಚು ಮೂತ್ರ ವಿಸರ್ಜನೆ ಮಾಡಿದರೆ ಅದು ಸಾಮಾನ್ಯವೇ? ಹಾಗಾದರೆ ಒಂದು ದಿನದಲ್ಲಿ ಎಷ್ಟು ಬಾರಿ ಮೂತ್ರ ವಿಸರ್ಜಿಸಬೇಕು ಮತ್ತು ಪದೇ ಪದೇ ಮೂತ್ರ ವಿಸರ್ಜನೆಗೆ ಕಾರಣಗಳೇನು ಎಂಬುದರ ಬಗ್ಗೆ ತಿಳಿಯಿರಿ...
Frequent Urination Causes : ಆಗಾಗ್ಗೆ ಮೂತ್ರ ವಿಸರ್ಜನೆಯು ಅನೇಕ ರೋಗಗಳನ್ನು ಸೂಚಿಸುತ್ತದೆ.. ಅವು ಯಾವುವು ಎಂಬುದನ್ನು ತಿಳಿದುಕೊಳ್ಳಿ..
Frequent urination: ನೀವು ಪದೇ ಪದೇ ಮೂತ್ರ ವಿಸರ್ಜಿಸುತ್ತಿದ್ದೀರಾ? ಅದರ ಬಗ್ಗೆ ಯಾರಿಗೂ ಹೇಳಲು ಸಾಧ್ಯವಾಗುತ್ತಿಲ್ಲವೇ? ಆದರೆ ಇದು ನಿಮ್ಮ ಜೀವನವನ್ನು ಹಾಳುಮಾಡಬಹುದು.. ಪದೇ ಪದೇ ಮೂತ್ರ ವಿಸರ್ಜನೆಗೆ ಮಧುಮೇಹ ಮಾತ್ರ ಕಾರಣವಲ್ಲ ಎನ್ನುತ್ತಾರೆ ವೈದ್ಯರು..
Vinod Kambli:ಭಾರತ ತಂಡದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ. ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಮೂತ್ರ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ! ಪದೇ ಪದೇ ಮೂತ್ರ ವಿಸರ್ಜನೆ ಮಾಡುವ ಕಾಯಿಲೆ ಯಾವುದು ಗೊತ್ತಾ?
frequent urination symptom: ವೈದ್ಯಕೀಯ ಭಾಷೆಯಲ್ಲಿ ಇದನ್ನು ನೋಕ್ಟುರಿಯಾ ಸಮಸ್ಯೆ ಎಂದು ಕರೆಯಲಾಗುತ್ತದೆ. ವೈದ್ಯರ ಪ್ರಕಾರ, ಅನೇಕ ಕಾರಣಗಳಿಂದ ಜನರಲ್ಲಿ ಮೂತ್ರಕೋಶದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮೂತ್ರ ವಿಸರ್ಜನೆಯಲ್ಲಿ ಯಾವುದೇ ಸಮಸ್ಯೆ ಗಂಭೀರವಾದಾಗ ಅದರ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸಬೇಕು.
Signs and Symptoms of Diabetes: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಅಧಿಕ ಗ್ಲೂಕೋಸ್ ಮಟ್ಟವನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಇದು ದೀರ್ಘಕಾಲದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಇನ್ಸುಲಿನ್ ಹಾರ್ಮೋನ್ ಅನ್ನು ಉತ್ಪಾದಿಸದ ಕಾರಣ ಅಥವಾ ಅದು ಉತ್ಪಾದಿಸುವ ಇನ್ಸುಲಿನ್ ಅನ್ನು ಪರಿಣಾಮಕಾರಿಯಾಗಿ ಬಳಸಲು ಸಾಧ್ಯವಾಗದ ಕಾರಣ ಸಂಭವಿಸುತ್ತದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಮಯಕ್ಕೆ ಸರಿಯಾಗಿ ಔಷಧಿಯನ್ನು ಸೇವಿಸುವುದು ಅತ್ಯಗತ್ಯ.