Fresh Fruit Juice Daily Side Effects:ಇತ್ತೀಚೆಗೆ ನಡೆಸಲಾದ ಸಂಶೋಧನೆಯೊಂದು ಆಘಾತಕಾರಿ ಅಂಶ ಬಹಿರಂಗಪಡಿಸಿದೆ, ಪ್ರತಿದಿನ ಒಂದು ಗ್ಲಾಸ್ ಅಥವಾ 100% ಹಣ್ಣಿನ ರಸವನ್ನು ಕುಡಿಯುವುದು ಮಕ್ಕಳು ಮತ್ತು ವಯಸ್ಕರಲ್ಲಿ ತೂಕವನ್ನು ಹೆಚ್ಚಿಸುತ್ತದೆ ಎಂದಿದೆ. (Lifestyle News In Kannada)
Fruit Juice: ಖಾಲಿ ಹೊಟ್ಟೆಯಲ್ಲಿ ಜ್ಯೂಸ್ನೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹೌದು ಎಂದಾದರೆ, ಖಾಲಿ ಹೊಟ್ಟೆಯಲ್ಲಿ ಜ್ಯೂಸ್ ಕುಡಿಯುವುದರಿಂದ ಆಗುವ ಅಡ್ಡಪರಿಣಾಮಗಳ ಬಗ್ಗೆ ತಿಳಿಯಿರಿ. ಇದರಿಂದ ನೀವು ಈ ಅಭ್ಯಾಸವನ್ನು ಬದಲಾಯಿಸಿಕೊಳ್ಳುತ್ತೀರಿ. ಹಾಗಾದರೆ ಇದರ ಅನಾನುಕೂಲಗಳೇನು ಎಂಬುದನ್ನು ತಿಳಿದುಕೊಳ್ಳೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.