Fruits for Diabetes in Summer Season: ಮಧುಮೇಹ ಎಂಬುದು ಗಂಭೀರ ಕಾಯಿಲೆಯಾಗಿದ್ದು, ಇದಕ್ಕೆ ಯಾವುದೇ ಚಿಕಿತ್ಸೆ ಇಲ್ಲ. ಆದರೆ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆ ತರುವ ಮೂಲಕ ನಿಯಂತ್ರಿಸಬಹುದು.
Fruits For Diabetes : ಮಧುಮೇಹಿಗಳು ಹಣ್ಣುಗಳನ್ನು ತಿನ್ನಬಾರದು ಎಂಬುದನ್ನು ಹಲವರು ನಂಬುತ್ತಾರೆ. ಆದರೆ ಅದು ನಿಜವಲ್ಲ. ಮಧುಮೇಹಿಗಳು ಮಿತವಾಗಿ ತಿನ್ನಬಹುದಾದ ಕಡಿಮೆ ಸಕ್ಕರೆ ಅಂಶವುಳ್ಳ ಹಣ್ಣುಗಳೂ ಇವೆ. ಈ ಹಣ್ಣುಗಳು ಮಧುಮೇಹಿಗಳಿಗೆ ಹಾನಿ ಮಾಡುವುದಿಲ್ಲ.
Fruits For Diabetic Patients: ಮಧುಮೇಹದಲ್ಲಿ ಮುಖ್ಯವಾಗಿ ಮೂರು ಮುಖ್ಯ ವಿಧಗಳಿವೆ. ಅವುಗಳೆಂದರೆ ಟೈಪ್ 1, ಟೈಪ್ 2 ಮತ್ತು ಗರ್ಭಾವಸ್ಥೆಯಲ್ಲಿ ಕಾಣಿಸಿಕೊಳ್ಳುವ ಮಧುಮೇಹ. ಮಧುಮೇಹಿಗಳು ಕೆಲವೊಂದು ಹಣ್ಣುಗಳನ್ನು ತಿನ್ನುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಮಧುಮೇಹಕ್ಕೆ ಹಣ್ಣುಗಳು: ತರಕಾರಿಗಳಷ್ಟೇ ಹಣ್ಣುಗಳು ಸಹ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ಆದರೆ, ಮಧುಮೇಹಿಗಳಿಗೆ ಎಲ್ಲಾ ಹಣ್ಣುಗಳನ್ನು ಸೇವಿಸುವುದು ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಅವರು ಕೆಲವು ಹಣ್ಣುಗಳನ್ನು ಮಾತ್ರ ಸೇವಿಸಬೇಕು. ಪೌಷ್ಟಿಕ ತಜ್ಞರ ಪ್ರಕಾರ, ಮಧುಮೇಹಿಗಳು ತಮ್ಮ ನಿತ್ಯದ ಆಹಾರದಲ್ಲಿ ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
Fig For Diabetes: ಮಧುಮೇಹ ರೋಗಿಗಳಿಗೂ ಅಂಜೂರದ ಹಣ್ಣುಗಳು ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಡಯಾಬಿಟಿಸ್ ರೋಗಿಗಳು ತಮ್ಮ ಡಯಟ್ನಲ್ಲಿ ಅಂಜೂರದ ಹಣ್ಣುಗಳನ್ನು ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಹಾಗಾದರೆ ಇದರಿಂದ ಆಗುವ ಲಾಭಗಳೇನು ಎಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.