Fruits for uric acid: ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವುದರಿಂದ ಅನೇಕರು ಹಲವು ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದರಿಂದ ತೀವ್ರ ಅಸ್ವಸ್ಥತೆ ಕೂಡ ಉಂಟಾಗುತ್ತದೆ. ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬೇಕು ಎಂದರೆ ಕೆಲವು ಆಹಾರಗಳನ್ನು ತ್ಯಜಿಸಬೇಕಾಗುತ್ತದೆ, ಕಟ್ಟಿನಿಟಿನ ಆಹಾರ ಕ್ರಮವನ್ನು ಪಾಲಿಸಬೇಕಾಗುತ್ತದೆ. ಆದರೆ, ಕೆಲವು ರೀತಿಯ ಹಣ್ಣುಗಳನ್ನು ಸೇವಿಸುವುದರಿಂದ ನೀವು ನಿಮ್ಮ ದೇಹದಲ್ಲಿನ ಯೂರಿಕ್ ಆಸಿಡ್ ಅಂಶವನ್ನು ಕಡಿಮೆ ಮಾಡಬಹುದು. ಹಾಗಾದರೆ ಆ ಹಣ್ಣುಗಳು ಯಾವುದು ತಿಳಿಯಲು ಮುಂದೆ ಓದಿ...
Fruits for Uric Acid: ದೇಹದಲ್ಲಿ ಎಲ್ಲೆಂದರಲ್ಲಿ ನೋವು ಕಾಣಿಸಿಕೊಂಡರೆ, ಮೊಣಕಾಲುಗಳು ಊದಿಕೊಂಡರೆ, ಬೆರಳುಗಳು ಮತ್ತು ಕಾಲ್ಬೆರಳುಗಳ ಕೀಲುಗಳಲ್ಲಿ ನೋವು ಕಾಣಿಸಿಕೊಂಡರೆ ಮತ್ತು ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ದೇಹದಲ್ಲಿ ಯೂರಿಕ್ ಆಮ್ಲವು ಹೆಚ್ಚಾಗುವ ಸಾಧ್ಯತೆಯಿದೆ ಎಂದರ್ಥ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.