ಬಾಗಲಕೋಟೆಯಲ್ಲಿ ಕಾರ ಹುಣ್ಣಿಮೆಯ ಸಂಭ್ರಮ ಸಡಗರ ಮನೆ ಮಾಡಿದ್ದು,ಎತ್ತುಗಳ ಕರಿ ಹರಿಯುವ ಸ್ಪರ್ಧೆಯನ್ನ ಆಯೋಜನೆ ಮಾಡಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕಾರಹುಣ್ಣಿಮೆಯ ನಿಮಿತ್ಯವಾಗಿ ಹಳೆ ಬಾಗಲಕೋಟೆ ನಗರದಲ್ಲಿ ರೈತ ಬಾಂಧವರು, ಎತ್ತುಗಳನ್ನ ಸಿಂಗರಿಸಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ್ರು. ಎತ್ತುಗಳಿಗೆ ವಿವಿಧ ಬಗೆಯ ಬಣ್ಣಗಳನ್ನ ಬಳಿದು ಬಗೆ ಬಗೆಯ ಅಲಂಕಾರಿಕ ವಸ್ತುಗಳಿಂದ ಎತ್ತುಗಳನ್ನು ಸಿಂಗರಿಸಲಾಗಿತ್ತು.
ಇದು ಉತ್ತರ ಗೋಳಾರ್ಧದಲ್ಲಿ ಬೇಸಿಗೆಯ ಕೊನೆಯ ಹುಣ್ಣಿಮೆಯಾಗಿದೆ. ಇದನ್ನು 'ಹಾರ್ವೆಸ್ಟ್ ಮೂನ್' ಎಂದು ಕರೆಯಲಾಗುತ್ತದೆ. ಇದನ್ನು ಸಾಮಾನ್ಯವಾಗಿ ಸೆಪ್ಟೆಂಬರ್ ಅಥವಾ ಕೆಲವೊಮ್ಮೆ ಅಕ್ಟೋಬರ್ನಲ್ಲಿ ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.