ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡೋರು, ಜನಸ್ನೇಹಿಯಾಗಿರಬೇಕು. ನಮ್ಮ ರಾಜ್ಯ ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆ ನ್ಯಾಯವನ್ನು ಕೊಡಿಸುವುದರಲ್ಲಿ ಮೊದಲ ಸ್ಥಾನದಲ್ಲಿದೆ.10 ಅಂಕಕ್ಕೆ 6.8 ಅಂಕ ಗಳಿಸಿ ಮೊದಲ ಸ್ಥಾನದಲ್ಲಿದೆ
ಎರಡು ಗುಂಪುಗಳ ಮಧ್ಯೆ ನಿನ್ನೆ ದಿನ ಘರ್ಷಣೆಯಾಗಿದೆ. ದೂರು, ಪ್ರತಿದೂರು ಕೊಟ್ಟಿದ್ದಾರೆ. ಏಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳುಯಾರೇ ಆಗಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
G Parameshwar on Pahalgam Terrorist Attack: ಮಿಲಿಟರಿ ಇಂಟಲಿಜೆನ್ಸ್ ಇದ್ದರೂ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಹೇಗಾಯ್ತು ಎಂಬುದು ಬಹುದೊಡ್ಡ ಪ್ರಶ್ನೆಯಾಗಿದೆ. ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ ಎಂದಿದ್ದಾರೆ.
ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.
ನಾನು ಪ್ರತಿ ಬಾರಿ ಗೃಹ ಸಚಿವನಾದಾಗ ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಮಹಿಳಾ ಸುರಕ್ಷತೆಗೆ ಏನೆಲ್ಲ ಕ್ರಮ ಕೈಗೊಂಡಿದ್ದೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಅವರು ಹೇಳಿದರು.
ತಮ್ಮ ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ ಎಂದು ರಾಯಚೂರು ನಗರ ಶಾಸಕ ಶಿವರಾಜ್ ಪಾಟೀಲ್ ಅವರು ಆರೋಪದ ಕುರಿತು ಮಾಧ್ಯಮದವರಿಗೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದರು.