Gadag Crime News: ಕಲ್ಲಾಪೂರದ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ತಾಲೂಕಿನ ಹಾರೋಗೇರಿ ಗ್ರಾಮದ ರೈತ ಮೈಲಾರೆಪ್ಪ ಚೋಳಮ್ಮನವರ ತಮ್ಮ ಒಂದು ಎಕರೆ ಜಮೀನಿನಲ್ಲಿ 2021-22ನೇ ಸಾಲಿನಲ್ಲಿ ಡ್ರ್ಯಾಗನ್ ಫ್ರೂಟ್ ಸಸಿ ನಾಟಿ ಮಾಡಿದ್ದರು. ಆಗ ಡ್ರ್ಯಾಗನ್ ಫ್ರೂಟ್ ಬೆಳೆಯಲು ಮುಂದಾದಾಗ ಕೈ ಹಿಡಿದಿದ್ದು ನರೇಗಾ ಯೋಜನೆ.
ಅವರು ಇಂದು ಗದಗ ವಿಧಾನಸಭಾ ಕ್ಷೇತ್ರದ ಕುರ್ತಕೋಟಿ, ಹರ್ತಿ, ಕಣವಿ, ಹೊಸೂರು ಹಾಗೂ ಸೊರಟೂರು ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದರು. ಗ್ರಾಮಪಂಚಾಯಿತಿಗೆ ರಸ್ತೆ, ದ್ವೀಪ ಹಾಕಿಸಿಕೊಡದಂತಹ ದುಃಸ್ಥಿತಿ ಈ ಸರ್ಕಾರದ್ದಾಗಿದೆ ಎಂದು ನಾವು ಹೇಳುತ್ತಿಲ್ಲ.
South India Tourist Places: ದಕ್ಷಿಣ ಭಾರತದಲ್ಲಿ ಪ್ರವಾಸಿ ತಾಣ ಎಂದಾಕ್ಷಣ ಮೊದಲು ನೆನಪಾಗುವುದು ಬಂದರು ನಗರ ಕೊಚ್ಚಿ. ಕೊಚ್ಚಿಯ ಹಿನ್ನೀರಿನಿಂದ ಹಿಡಿದು ಕರ್ನಾಟಕದ ಕಾಫಿ ತೋಟಗಳವರೆಗೆ, ನಿಮ್ಮ ಪ್ರವಾಸೋದ್ಯಮವನ್ನು ಮಸಾಲೆ ಮಾಡಲು ಅನೇಕ ಅದ್ಭುತ ದೃಶ್ಯಗಳಿವೆ.
ಗದಗದಲ್ಲಿ ಎರಡು ಮಠಗಳ ಮಧ್ಯೆ ಸಂಘರ್ಷ ಜೋರು
ದಿಂಗಾಲೇಶ್ವರ ಮತ್ತು ಸಿದ್ಧರಾಮ ಶ್ರೀ ನಡುವೆ ಫೈಟ್
ಭಾವೈಕ್ಯತೆ ದಿನ ಅನ್ನೋದು ಏಕವ್ಯಕ್ತಿಗೆ ಮೀಸಲು ಅಲ್ಲ
ಶಿರಹಟ್ಟಿಯ ದಿಂಗಾಲೇಶ್ವರ ಹೇಳಿಕೆಗೆ ಸಿದ್ಧರಾಮ ಶ್ರೀ ಟಾಂಗ್
ತೋಂಟದಾರ್ಯ ಮಠ ಸರ್ವಜನಾಂಗದ ಶಾಂತಿಯ ತೋಟ
ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ.
ಯಶ್ ಕಟೌಟ್ ಕಟ್ಟುವ ವೇಳೆ ಮೂವರು ಸಾವು ಕೇಸ್
ಇಂದು ಸೂರಣಗಿಗೆ ಭೇಟಿ ನೀಡಲಿರುವ ಯಶ್ ಸ್ನೇಹಿತರು
ಮೃತ ಯುವಕರ ಕುಟುಂಬಸ್ಥರ ಭೇಟಿ, ಪರಿಹಾರ ವಿತರಣೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮ
ಯಶ್ ಕಟೌಟ್ ಕಟ್ಟಲು ಹೋಗಿ ಸಾವನ್ನಪ್ಪಿದ್ದ ಮೂವರು ಯುವಕರು
Yash Fans Death: ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದಂದು, ಗದಗದಲ್ಲಿ ಯಶ್ ಮೂವರು ಅಭಿಮಾನಿಗಳು ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಕಾಣೆಯಾಗಿದ್ದಾರೆಂದು ಪ್ರೊಟೆಸ್ಟ್ ಶಾಸಕರ ವಿರುದ್ದ ರೈತ ಪರ ಹೋರಾಟಗಾರದಿಂದ ಕಪ್ಪು ಬಟ್ಟೆ ಪ್ರದರ್ಶನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಂಘಟನೆಗಳಿಂದ ಜಾಗೃತಿ ಜಾಥಾ ಬರದ ನಡುವೆ ರೈತರ ಸಮಸ್ಯೆ ಆಲಿಸದ ಶಾಸಕ ಅಂತಾ ಚಂದ್ರು ಲಮಾಣಿ ಕಿಡಿ
ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಜನರಿಗೆ ಸಿಹಿ ಸುದ್ದಿ ಕೆಎಸ್ಆರ್ಟಿಸಿಯಿಂದ 1200ಕ್ಕೂ ಹೆಚ್ಚುವರಿ ಬಸ್ ವ್ಯವಸ್ಥೆ ಸೆಪ್ಟೆಂಬರ್ 15 ಮತ್ತು 16 ರಂದು ವಿಶೇಷ ಬಸ್ ವ್ಯವಸ್ಥೆ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಪ್ರದೇಶಕ್ಕೆ ಸೇವೆ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ
ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ಕರೆತರುವಾಗ ಹೆರಿಗೆ ನೋವು ಹೆಚ್ಚಾಗಿತ್ತು. ತಕ್ಷಣ ಎಚ್ಚೆತ್ತ ಅಂಬ್ಯುಲೆನ್ಸ್ ಸಿಬ್ಬಂದಿ ಆಸ್ಪತ್ರೆ ತಲುಪುವುದಕ್ಕಿಂತ ಮುಂಚೆಯೇ ವಾಹನದಲ್ಲಿಯೇ ಹೆರಿಗೆ ಕಾರ್ಯ ಮಾಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.