ಮಹಾತ್ಮ ಗಾಂಧಿ ದೇಶದ ಜನರಿಗೆ ಮಾದರಿಯಾಗಿದ್ದಾರೆ. ಅವರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸುವ ಮೂಲಕ ಸ್ವಾತಂತ್ರ್ಯವನ್ನು ತಂದರು. ಗಾಂಧೀಜಿ(Mahatma Gandhi) ಕೇವಲ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಮಹಾನ್ ಚಿಂತಕರು ಕೂಡ. ಅವರ ವಿಚಾರಗಳು ಇಂದಿಗೂ ಬಹಳ ಪ್ರಸ್ತುತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.