ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಆರ್.ಟಿ.ನಗರದ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಇದೇ ವೇಳೆ ಮಾತನಾಡಿದ ಸಿಎಂ, ರಾಜ್ಯದ ಸಮಸ್ತ ಜನರ ವಿಘ್ನಗಳನ್ನು ದೂರ ಮಾಡಲಿ ಎಂದು ವಿಘ್ನನಿವಾರಕನಿಗೆ ಪ್ರಾರ್ಥಿಸಿದೆನು ಎಂದರು.
Ganesh Chaturthi 2022: ಗಣೇಶನ ಆಶೀರ್ವಾದದಿಂದ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳುತ್ತವೆ. ಜ್ಯೋತಿಷ್ಯದಲ್ಲಿ, ಅಂತಹ ಕೆಲವು ರಾಶಿಚಕ್ರ ಚಿಹ್ನೆಗಳ ಬಗ್ಗೆ ಹೇಳಲಾಗಿದೆ, ಅವರು ಗಣೇಶನ ಅನುಗ್ರಹದಿಂದ ಪ್ರತಿಯೊಂದು ಕೆಲಸದಲ್ಲೂ ಯಶಸ್ಸನ್ನು ಪಡೆಯುತ್ತಾರೆ.
Ganesh Chaturthi Remedies: ನೀವೂ ಸಹ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದೀರಾ? ದೀರ್ಘ ಸಮಯದಿಂದ ನಿಮ್ಮ ಕುಟುಂಬದಲ್ಲಿ ಆರೋಗ್ಯ ಸಮಸ್ಯೆಗಳು ಕಾದುತ್ತಿವೆಯೇ? ಇಂದು ಗಣೇಶ ಚತುರ್ಥಿಯ ದಿನದಂದು ಕೆಲವು ವಿಶೇಷ ಕ್ರಮಗಳನ್ನು ಕೈಗೊಳ್ಳುವುದರಿಂದ ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದು.
ಗಣೇಶ ಚತುರ್ಥಿ ಹಬ್ಬವನ್ನು ಪ್ರತಿವರ್ಷ ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುವುದರಿಂದಾಗಿ ಈ ಹಬ್ಬವು ಈಗ ಸಾಂಸ್ಕೃತಿಕ ವಿದ್ಯಮಾನವಾಗಿ ಪರಿವರ್ತನೆಯಾಗಿದೆ.ಹಾಗಾಗಿ ಈ ಸಂದರ್ಭದಲ್ಲಿ ನಾವು ಗಣೇಶ ಚತುರ್ಥಿ ಹಬ್ಬವನ್ನು ಐತಿಹಾಸಿಕ ದೃಷ್ಟಿಕೋನದಿಂದ ನೋಡುವುದು ಸೂಕ್ತವೆನಿಸುತ್ತದೆ. ನಾವು ಗಣೇಶ್ ಚತುರ್ಥಿಯ ಹಬ್ಬದ ಮೂಲವನ್ನು ಹುಡುಕುತ್ತಾ ಹೋದಾಗ ಇದು ಪ್ರಮುಖವಾಗಿ ಮಹಾರಾಷ್ಟ್ರ ಭಾಗದಲ್ಲಿ ವ್ಯಾಪಕವಾಗಿ ಚಾಲ್ತಿಯಲ್ಲಿರುವುದನ್ನು ಕಾಣುತ್ತೇವೆ.
Photo Courtsey: Wikipedia Commons
Ganesh Chaturthi 2022: ಹಿಂದೂ ಪಂಚಾಂಗದ ಪ್ರಕಾರ ಪ್ರತಿವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಗಣೇಶ ಚತುರ್ಥಿಯ ಪವಿತ್ರ ಹಬ್ಬವನ್ನು ಆಚರಿಸಲಾಗುತ್ತದೆ. ದೇಶಾದ್ಯಂತ ಹರ್ಷೋಲ್ಲಾಸದಿಂದ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಾಗುತ್ತದೆ.
ಕರ್ನಾಟಕ ವಕ್ಫ್ ಮಂಡಳಿಯ ಅರ್ಜಿಯ ಮೇರೆಗೆ ಸುಪ್ರೀಂಕೋರ್ಟ್ ಇಂದು ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸುವಂತಿಲ್ಲ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಕೋರ್ಟ್ ಆದೇಶ ನೀಡಿದೆ.
Ganesh Chaturthi 2022 : ಈ ಬಾರಿಯ ಗಣೇಶ ಚತುರ್ಥಿ ಆಗಸ್ಟ್ 31 ರಂದು ಬಂದಿದೆ. ಈ ಹಬ್ಬವನ್ನು ಆಚರಿಸಲು ಎಲ್ಲೆಡೆ ಭರದ ಸಿದ್ಧತೆಗಳು ನಡೆಯುತ್ತಿವೆ. ಆದಾಗ್ಯೂ, ಈ ದಿನವೂ ಚಂದ್ರನನ್ನು ನೋಡಬೇಡಿ, ಇಲ್ಲದಿದ್ದರೆ ನೀವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ.
Horoscope August 31: ನಾಳೆ ಆಗಸ್ಟ್ 31 ದೇಶಾದ್ಯಂತ ವಿಜೃಂಭಣೆಯಿಂದ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ನಾಳಿನ ದಿನ ಯಾವ ಯಾವ ರಾಶಿಗಳ ಜಾತಕದವರ ಪಾಲಿಗೆ ಹೇಗಿರಲಿದೆ ಎಂಬುದನ್ನೊಮ್ಮೆ ತಿಳಿದುಕೊಳ್ಳೋಣ ಬನ್ನಿ,
Ganesh Idol for Sthapana 2022: ಗಣೇಶ ಚತುರ್ಥಿಯ ಅಂಗವಾಗಿ ನೀವೂ ಕೂಡ ನಿಮ್ಮ ಮನೆಯಲ್ಲಿ ಗಣೇಶನ ವಿಗ್ರಹವನ್ನು ಪ್ರತಿಷ್ಠಾಪಿಸುತ್ತಿದ್ದರೆ, ಈ ಸಂಗತಿಗಳನ್ನು ನೆನಪಿನಲ್ಲಿಡುವುದು ತುಂಬಾ ಮುಖ್ಯ. ಮನೆಯಲ್ಲಿ ಗಣಪತಿಯ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಹಿಂದೂ ಧರ್ಮ, ಶಾಸ್ತ್ರ, ವಾಸ್ತು ಶಾಸ್ತ್ರಗಳಲ್ಲಿ ಕೆಲ ಮಹತ್ವದ ನಿಯಮಗಳನ್ನು ಹೇಳಲಾಗಿದೆ. ಈ ನಿಯಮಗಳನ್ನು ಪಾಲಿಸದೆ ಹೋದಲ್ಲಿ ಶುಭ ಫಲಗಳ ಬದಲಿಗೆ ಅಶುಭ ಫಲಗಳು ಪ್ರಾಪ್ತಿಯಾಗುತ್ತವೆ.
ಗಣೇಶ ಪುರಾಣದ ಪ್ರಕಾರ, ಗಣೇಶನು ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯಂದು ಜನಿಸಿದನು. ಆ ದಿನ ಬುಧವಾರ. ಈ ವರ್ಷವೂ ಭಾದ್ರಪದ ಚತುರ್ಥಿ ಬುಧವಾರವೇ ಬರುತ್ತಿದೆ. 10 ವರ್ಷಗಳ ನಂತರ ಇಂತಹ ಕಾಕತಾಳೀಯ ಸಂಭವಿಸಿದೆ. ಈ ಹಿಂದೆ 2012ರಲ್ಲಿ ಬುಧವಾರ ಗಣೇಶ ಚತುರ್ಥಿ ಬಂದಿತ್ತು.
ಗಣೇಶ ಚತುರ್ಥಿಯ ದಿನದಂದು ಈ ಎರಡು ಪ್ರಮುಖ ಗ್ರಹಗಳ ಸಂಯೋಜನೆಯಾಗಲಿದೆ. ಇದು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಈ ಪೈಕಿ ನಾಲ್ಕು ರಾಶಿಯವರ ಮೇಲೆ ಲಕ್ಷ್ಮೀ ದೇವಿಯ ವಿಶೇಷ ಕೃಪೆ ಇರಲಿದೆ.
ಗಣೇಶೋತ್ಸವ ಸಮಾರಂಭದ ಆಯೋಜಕರು / ಸಂಘಟಕರು ಸಂಬಂಧಪಟ್ಟ ಬೃಹತ್ ಬೆಂಗಳೂರು ಮಹಾನಗರ ವ್ಯಪ್ತಿಯಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಬೆಸ್ಕಾಂನ ಸಂಬಂಧಪಟ್ಟ ಉಪವಿಭಾಗದಲ್ಲಿ ಸಲ್ಲಿಸಲು ಸೂಚಿಸಲಾಗಿದೆ.
Ganesh Chaturthi 2022: ಪ್ರತಿ ವರ್ಷ ಗಣೇಶ ಚತುರ್ಥಿಯನ್ನು ಮನೆಗೆ ಹೊಸ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಆದರೆ, ಗಣೇಶ ಚತುರ್ಥಿಯಂದು ನಿಮ್ಮ ಮನೆಯಲ್ಲಿ ಗಣೇಶನ ವಿಗ್ರಹವನ್ನು ತರಲು ನೀವು ಬಯಸಿದರೆ, ಎಂತಹ ಮೂರ್ತಿಯನ್ನು ತರಬೇಕು ಮತ್ತು ಯಾವ ರೀತಿಯ ಮೂರ್ತಿಯನ್ನು ತರಬಾರದು ಎಂದು ತಿಳಿದಿರುವುದು ಅವಶ್ಯಕ.
ಗಣಪತಿಯನ್ನು ಕ್ರಮಬದ್ಧವಾಗಿ ಪೂಜಿಸುವುದರಿಂದ ಸಂತಸಗೊಂಡು ಭಕ್ತರ ಮೇಲೆ ವರವನ್ನು ಸುರಿಸುತ್ತಾರೆ ಎಂಬ ನಂಬಿಕೆಯಿದೆ. ಈ ರೀತಿ ಮಾಡಿದರೆ, ಎಲ್ಲಾ ತೊಂದರೆಗಳು ದೂರವಾಗುತ್ತವೆ ಮತ್ತು ಯಾವುದೇ ಅಡೆತಡೆಗಳಿಲ್ಲದೆ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಬಪ್ಪನನ್ನು ಮೆಚ್ಚಿಸಲು, ಭಕ್ತರು ಗಣೇಶ ಚತುರ್ಥಿಯಂದು ಅವರಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸುತ್ತಾರೆ.
ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ಹಲವು ನಿಯಮಗಳಿವೆ. ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಮುಂದುವರೆಸುವ ಬಗ್ಗೆ ಚರ್ಚೆ ಮಾಡ್ತೀವಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
Sankashti Chaturthi 2022: ಹಿಂದೂ ಧರ್ಮದಲ್ಲಿ ಗಣೇಶನ ಆರಾಧನೆಗೆ ವಿಶೇಷ ಮಹತ್ವವಿದೆ. ವಿಘ್ನಹರ್ತ ಗಣೇಶನಿಗೆ ಪ್ರಿಯವಾದ ದೂರ್ವಾ ಅಂದರೆ ದರ್ಬೆ ಸನಾತನ ಧರ್ಮದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಗಣಪತಿಯ ಆಶೀರ್ವಾದವನ್ನು ಪಡೆಯಲು ದೂರ್ವಾವನ್ನು ವಿಶೇಷವಾಗಿ ಗಣಪತಿಯ ಪೂಜೆಯಲ್ಲಿ ಬಳಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.