ಗಣೇಶ ಹಬ್ಬ ನಾಡಹಬ್ಬ ಒಂದು ಸಾಂಪ್ರದಾಯಿಕ ಆಚರಣೆ ಅಲ್ಲಾ ಅದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೋರಾಟದ ಕಿಚ್ಚು ಹಚ್ಚಿದ ಹಬ್ಬ. ಈಗ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಭರ್ಜರಿ ಗಣೇಶ ಮೂರ್ತಿ ತಯಾರಿ ನಡೆದಿದೆ
Ganesha festival guidelines : ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಗಣೇಶ ಹಬ್ಬ ಆಚರಣೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಲಾಗ್ತಿದೆ. ಪಾದರಾಯನಪುರದಿಂದ ಟೌನ್ಹಾಲ್ವರೆಗೆ ಮೆರವಣಿಗೆಗೆ ತೀರ್ಮಾನ ಮಾಡಲಾಗಿದ್ದು, ಈ ಬಗ್ಗೆ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆದ ಕೆಲವು ಘಟನೆಗಳು ರಾಜ್ಯ ಪೊಲೀಸರ ನಿದ್ದೆಗೆಡಿಸಿದೆ. ಈ ನಿಟ್ಟಿನಲ್ಲಿ ಮುಂದೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭಾರೀ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
ಈ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಹತ್ತು ಸಾವಿರ ಗಣೇಶನ ಮೂರ್ತಿ ನಿರ್ಮಿಸಲು ಬೆಂಗಳೂರು ಗಣೇಶ ಉತ್ಸವ ಸಮಿತಿ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 28ಕ್ಕೆ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಗಿನ್ನಿಸ್ ದಾಖಲೆಗೆ ವೇದಿಕೆ ಸಜ್ಜಾಗಿದೆ.
ಕರೋನಾವೈರಸ್ ತಡೆಗಟ್ಟಲು ಮುಂಜಾಗ್ರತೆಯ ಕ್ರಮವಾಗಿ ಮತ್ತು ಮಾರುಕಟ್ಟೆಯಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮೈಸೂರು ನಗರ ಪಾಲಿಕೆ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಆದೇಶ ಹೊರಡಿಸಿದೆ.
ಇಂದು ದೇಶದೆಲ್ಲೆಡೆ ಗಣೇಶ ಚತುರ್ಥಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಗಣೇಶನ ಮೂರ್ತಿಗೆ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.