Bihar Bridge Collapse: ಸುಲ್ತಂಗಂಜ್-ಅಗುವಾನಿ ಘಾಟ್ ರಸ್ತೆ ಸೇತುವೆ ಮತ್ತೆ ಮತ್ತೆ ಕುಸಿತವಾಗುತ್ತಿರುವುದು ತೀವ್ರ ಕಳವಳ ಮೂಡಿಸಿದೆ. ಸೇತುವೆ ನಿರ್ಮಾಣದ ಜವಾಬ್ದಾರಿ ಕೈಗೆತ್ತಿಕೊಂಡಿರುವ ಎಸ್ಕೆ ಸಿಂಗ್ಲಾ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್ ಈ ಘಟನೆ ಬಗ್ಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.
Bhagalpur Bridge Collapse: ಸೇತುವೆ ಕುಸಿದು ಗಂಗಾ ನದಿಯಲ್ಲಿ ಮುಳುಗುತ್ತಿರುವ ದೃಶ್ಯವನ್ನು ಜನರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಈ ಸೇತುವೆ ನಿರ್ಮಾಣಕ್ಕೆ ಸುಮಾರು 1750 ಕೋಟಿ ರೂ.ವೆಚ್ಚ ತಗುಲಿದೆ ಮತ್ತು ಇದು ಸಿಎಂ ನಿತೀಶ್ ಕುಮಾರ್ ಅವರ ಕನಸಿನ ಯೋಜನೆಯಾಗಿತ್ತು ಎನ್ನಲಾಗಿದೆ. ಕಳೆದ ವರ್ಷದ ಏಪ್ರಿಲ್ ನಲ್ಲಿಯೂ ಕೂಡ ಈ ಸೇತುವೆಯ ಒಂದು ಸೆಗ್ಮೆಂಟ್ ನದಿಯಲ್ಲಿ ಕುಸಿದಿತ್ತು ಎನ್ನಲಾಗಿದೆ.
Brij Bhushan Singh: ನನ್ನ ವಿರುದ್ಧದ ಆರೋಪ ಸಾಬೀತಾದರೆ ನಾನು ಯಾವುದೇ ರೀತಿಯ ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ. ನನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆ ಅಂತಾ ಬ್ರಿಜ್ಭೂಷಣ್ ಹೇಳಿದ್ದಾರೆ.
Kailash Kher Life Story : ಕೈಲಾಶ್ ಖೇರ್ ಹಿಂದಿ ಚಿತ್ರರಂಗದಲ್ಲಿ ಅತ್ಯುತ್ತಮ ಹಾಡುಗಳನ್ನು ಹಾಡಿದ್ದಾರೆ. ಇಂದು ಅವರು ಯಶಸ್ವಿ ಗಾಯಕರಾಗಿದ್ದಾರೆ. ಅವರ ಕಂಠಸಿರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಆದರೆ ಇಂತಹ ಯಶಸ್ವಿ ಗಾಯಕ ಕೂಡ ಜೀವನದ ಒಂದು ಹಂತದಲ್ಲಿ ಕುಗ್ಗಿದ್ದರು.
ಭಕ್ತನೊಬ್ಬ ತನ್ನ ನಾಲಿಗೆಯನ್ನು ಕತ್ತರಿಸಿ ದೇವಸ್ಥಾನಕ್ಕೆ ಅರ್ಪಿಸಿದ ಘಟನೆ ಉತ್ತರಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ. ಇದರ ನಂತರ ಏನಾಯಿತು ಎಂದು ತಿಳಿಯಲು ಸಂಪೂರ್ಣ ಲೇಖನವನ್ನು ಓದಿ.
ದೇಶದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.
ಬಿಹಾರದ ವೈಶಾಲಿ ಜಿಲ್ಲೆಯ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರ ರಘೋಪುರದಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಈ ವೇಳೆ ಗಂಗಾ ನದಿಯಲ್ಲಿ ಆನೆಯೊಂದು ತನ್ನ ಮೇಲೆ ಮಾವುತನನ್ನು ಹೊತ್ತು ದಾಟಲು ಪ್ರಯತ್ನಿಸುತ್ತಿರುವ ದೃಶ್ಯ ಎಲ್ಲರ ಗಮನ ಸೆಳೆಯುತ್ತಿದೆ.
ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರನ್ನು ನಿಬ್ಬೆರಗಾಗಿಸುವ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದೆ. ಈ ವಿಡಿಯೋ ಅಪಾರ ಸಂಖ್ಯೆಯಲ್ಲಿ ನೋಡುಗರ ಚಿತ್ತವನ್ನು ಆಕರ್ಷಿಸುತ್ತಿದೆ. ಈ ವಿಡಿಯೋದಲ್ಲಿ ವೃದ್ಧ ಮಹಿಳೆಯೋರ್ವಳು ರಭಸವಾಗಿ ಹರಿಯುತ್ತಿರುವ ಗಂಗಾ ನದಿಯಲ್ಲಿ ಧುಮುಕುತ್ತಿರುವುದನ್ನು ನೀವು ನೋಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.