Garlic peel for Hair: ಬೆಳ್ಳುಳ್ಳಿಯನ್ನು ಆಹಾರದ ರುಚಿ ಮತ್ತು ಸುವಾಸನೆ ಹೆಚ್ಚಿಸಲು ಬಳಸಲಾಗುತ್ತದೆ. ಸಾಮಾನ್ಯವಾಗಿ ಬೆಳ್ಳುಳ್ಳಿಯನ್ನು ಬಳಕೆ ಮಾಡುವಾಗ ಅದರ ಸಿಪ್ಪೆಯನ್ನು ತೆಗೆದುಹಾಕಲಾಗುತ್ತದೆ. ಆದರೆ ಬೆಳ್ಳುಳ್ಳಿ ಮಾತ್ರವಲ್ಲದೆ ಬೆಳ್ಳುಳ್ಳಿಯ ಸಿಪ್ಪೆಯಲ್ಲೂ ಹಲವಾರು ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ?
Garlic Peel for white hair : ಬಿಳಿ ಕೂದಲು ತಲೆಯಲ್ಲಿ ಕಂಡ ಕೂಡಲೇ ಚಿಂತೆ ಹತ್ತಿ ಬಿಡುತ್ತದೆ. ಕೆಲವರು ತಕ್ಷಣ ಹೇರ್ ಡೈ, ಅಥವಾ ಹೇರ್ ಕಲರ್ ಮೊರೆ ಹೋಗಿ ಬಿಡುತ್ತಾರೆ. ಇದು ಬಿಳಿ ಕೂದಲಿನ ಸಮಸ್ಯೆಗೆ ಖಂಡಿತವಾಗಿಯೂ ಶಾಶ್ವತ ಪರಿಹಾರವಲ್ಲ.
Garlic Peels for Hair Dye: ಇತ್ತೀಚಿನ ದಿನಗಳಲ್ಲಿ, ನಮ್ಮಲ್ಲಿ ಅನೇಕರು ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಅನೇಕ ಪ್ರಯತ್ನಗಳನ್ನು ಕೂಡ ಮಾಡುತ್ತಾರೆ.
ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಗಳು: ಬೆಳ್ಳುಳ್ಳಿ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ಒದಗಿಸುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಹಾಗಾಗಿ, ನಿತ್ಯ ನಮ್ಮ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಆದರೆ, ಬೆಳ್ಳುಳ್ಳಿಯ ಸಿಪ್ಪೆಗಳನ್ನು ಕಸವಾಗಿ ಎಸೆಯುತ್ತೇವೆ. ಆದರೆ, ಬೆಳ್ಳುಳ್ಳಿ ಸಿಪ್ಪೆಯಿಂದಲೂ ಸಹ ಆರೋಗ್ಯಕ್ಕೆ ಅಪಾರ ಪ್ರಯೋಜನಗಳಿವೆ ಎಂದು ನಿಮಗೆ ತಿಳಿದಿದೆಯೇ?
Onion Garlic Peels Health Benefits : ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಎಲ್ಲಾ ರೀತಿಯ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಅವುಗಳ ಸಿಪ್ಪೆಯನ್ನು ಎಸೆಯಲಾಗುತ್ತದೆ. ಈರುಳ್ಳಿ, ಬೆಳ್ಳುಳ್ಳಿ ಸಿಪ್ಪೆಯಲ್ಲಿ ವಿವಿಧ ಉತ್ಕರ್ಷಣ ನಿರೋಧಕಗಳ ಜೊತೆಗೆ, ವಿಟಮಿನ್ ಎ, ವಿಟಮಿನ್ ಇ ಮತ್ತು ಫ್ಲೇವನಾಯ್ದ್ ಗಳು ಕಂಡು ಬರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.