Gas Cylinder for Rs 450: ಪಡಿತರ ಚೀಟಿಯಲ್ಲಿ ಬಹು ಸದಸ್ಯರು ವಿವಿಧ ಗ್ಯಾಸ್ ಸಂಪರ್ಕಗಳನ್ನು ಹೊಂದಿದ್ದರೆ, ಪ್ರತಿ ಸದಸ್ಯರ ಗ್ಯಾಸ್ ಸಂಪರ್ಕದ LPG ಐಡಿಯನ್ನು ಸೀಡ್ ಮಾಡಲಾಗುತ್ತದೆ. ಇನ್ನು ಇದಕ್ಕೂ ಮೊದಲು ಆಧಾರ್ ಸೀಡಿಂಗ್, ಎಲ್‌ಪಿಜಿ ಐಡಿ ಸೀಡಿಂಗ್ ಮತ್ತು ಇ-ಕೆವೈಸಿಯನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿರುತ್ತದೆ.
Free Gas Connection: ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.
New rules from June 1:ಜೂನ್ ಮೊದಲ ದಿನಾಂಕದಿಂದ ದೇಶದ ಜನಸಾಮಾನ್ಯರ ಜೇಬಿಗೆ ಸಂಬಂಧಿಸಿದಂತೆ ಅನೇಕ ಬದಲಾವಣೆಗಳಾಗಲಿವೆ. ಗೃಹೋಪಯೋಗಿ & ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಜೂನ್ 1ರ ಬೆಳಗ್ಗೆ ನಿಗದಿಪಡಿಸಲಾಗುತ್ತದೆ. ಅದೇ ದಿನವೇ ಆಧಾರ್‌ಗೆ ಸಂಬಂಧಿಸಿದ ನಿಯಮಗಳಲ್ಲೂ ಬದಲಾವಣೆಯಾಗಲಿದೆ.
Rules change from 1 June 2024: ಜೂನ್ 1ರ ಹೊಸ ತಿಂಗಳ ಆರಂಭದೊಂದಿಗೆ ಹಲವು ನಿಯಮಗಳಲ್ಲಿ ಬದಲಾಗಲಿದೆ. ಡ್ರೈವಿಂಗ್ ಲೈಸೆನ್ಸ್‌ನಿಂದ ಗ್ಯಾಸ್ ಸಿಲಿಂಡರ್‌ವರೆಗೆ ಹೊಸ ನಿಯಮಗಳು ಹೊಸ ತಿಂಗಳ ಆರಂಭದೊಂದಿಗೆ ಜಾರಿಗೆ ಬರಲಿವೆ. ಯಾವ್ಯಾವ ನಿಯಮಗಳಲ್ಲಿ ಬದಲಾವಣೆಯಾಗಲಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Mahalakshmi Scheme Gas Cylinder: ತೇಜಸ್ವಿ ಗ್ಯಾಸ್ ಸಂಪರ್ಕ ಹೊಂದಿರುವವರಿಗೂ ಈ ಯೋಜನೆ ಸಿಗಲಿದೆ. ಈ ಕಾರ್ಯಕ್ರಮದಲ್ಲಿ ತೆಲಂಗಾಣ ನಾಗರಿಕ ಸರಬರಾಜು ಅಧಿಕಾರಿಗಳು ಹಲವು ಸಲಹೆಗಳನ್ನು ನೀಡಿದ್ದಾರೆ. ಫಲಾನುಭವಿಗಳು ಗ್ಯಾಸ್ ಸಿಲಿಂಡರ್ ವಿತರಣೆಯ ಸಮಯದಲ್ಲಿ ಪೂರ್ಣ ಮೊತ್ತವನ್ನು ಪಾವತಿಸಬೇಕು.
Modi Government Raksha Bandhan Gift: ಹಣದುಬ್ಬರದಿಂದ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಭಾರಿ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಗ್ಯಾಸ್ ಸಿಲಿಂಡರ್‌ಗಳ ಮೇಲೆ 200 ರೂಪಾಯಿ ಸಬ್ಸಿಡಿ ನೀಡಲು ಸರ್ಕಾರ ಅನುಮೋದನೆ ನೀಡಿದೆ.
Easy Ways to Save Cooking Gas : LPG ಅಥವಾ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ ಬೆಲೆಗಳು ದಿನದಿಂದ ದಿನಕ್ಕೆ ಏರುತ್ತಿವೆ, ಪ್ರತಿಯೊಬ್ಬ ಸಾಮಾನ್ಯ ಮನುಷ್ಯನು ಅದನ್ನು ಪಡೆಯಲು ಸಾಧ್ಯವಿಲ್ಲ. ನೀವು LPG ಅನ್ನು ವ್ಯರ್ಥ ಮಾಡಿದಾಗ, ನೀವು ಹಣವನ್ನು ಸಹ ವ್ಯರ್ಥ ಮಾಡುತ್ತೀರಿ.
Cylinder explosion: ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ನಿಶಾಮಕ ಸಿಬ್ಬಂದಿ ಮಹದೇವ್ ಎಂಬುವರ ಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಎಂದಿನಂತೆ ಬೆಳಗ್ಗೆ ಹಾಲು ಕಾಯಿಸಲು ಹೋದಾಗ ಇದ್ದಕ್ಕಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ.
Online Gas Booking : ಡಿಜಿಟಲ್ ವಿಸ್ತರಣೆಯಾಗುತ್ತಿದ್ದಂತೆ, ಜನರಿಗೆ ಅನೇಕ ಸರ್ಕಾರಿ, ಖಾಸಗಿ ಕೆಲಸಗಳು ಸುಲಭವಾಗಿದೆ. ಈಗ ಗ್ಯಾಸ್ ಸಿಲಿಂಡರ್ ಬುಕಿಂಗ್ ಮಾಡುವ ಕೆಲಸವೂ ತುಂಬಾ ಸುಲಭವಾಗಿದೆ.
Solar Stove: ದಿನೇ ದಿನೇ ಏರಿಕೆ ಆಗುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದಕ್ಕೆ ಗ್ಯಾಸ್ ಸಿಲಿಂಡರ್, ವಿದ್ಯುತ್ ಬೆಲೆಗಳು ಕೂಡ ಹೊರತಾಗಿಲ್ಲ. ಆದರೆ, ನೀವು ಒಮ್ಮೆ ಹೂಡಿಕೆ ಮಾಡುವ ಮೂಲಕ ಜೀವನಪರ್ಯಂತ ಉಚಿತವಾಗಿ ಆಹಾರ ತಯಾರಿಸಬಹುದಾದ ಸರಳ ಮಾರ್ಗದ ಬಗ್ಗೆ ಇಲ್ಲಿದೆ ಮಾಹಿತಿ.
LPG Cylinder Price: ಪ್ರಸ್ತುತ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಗಗನಮುಖಿಯಾಗುತ್ತಿವೆ. ಆದರೆ, ನ್ಯೂ ಇಯರ್ ಆಚರಣೆಗೂ ಮೊದಲು ನಿಮಗೆ ಒಂದು ಗುಡ್ ನ್ಯೂಸ್ ಇದೆ. ನೀವು ಗ್ಯಾಸ್ ಸಿಲಿಂಡರ್ ಅನ್ನು 1,000 ರೂ.ಗಳ ಅಗ್ಗದ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಅದು ಹೇಗೆ ಸಾಧ್ಯ, ನೀವು ಎಲ್ಲಿಂದ ಅಗ್ಗದ ದರದಲ್ಲಿ ಸಿಲಿಂಡರ್ ಖರೀದಿಸಬಹುದು ಎಂದು ತಿಳಿಯಿರಿ.
LPG cylinder Cashback Offer: ದಿನೇ ದಿನೇ ಆಗಸಕ್ಕೇರುತ್ತಿರುವ ಹಣದುಬ್ಬರದಿಂದಾಗಿ ಜನಸಾಮಾನ್ಯರು ತತ್ತರಿಸುತ್ತಿದ್ದಾರೆ. ಅದರಲ್ಲೂ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಶ್ರೀ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದಕ್ಕೆ ಎಲ್‌ಪಿಜಿ ದರವೂ ಹೊರತಾಗಿಲ್ಲ. ಆದರೆ, ಆನ್ಲೈನ್ನಲ್ಲಿ ಎಲ್‌ಪಿಜಿ ಬುಕ್ ಮಾಡಿದರೆ ನಿಮಗೆ ಭರ್ಜರಿ ಕ್ಯಾಶ್ಬ್ಯಾಕ್ ಲಭ್ಯವಾಗಲಿದೆ. ಆ ಅಪ್ಲಿಕೇಶನ್ ಯಾವುದು, ಕ್ಯಾಶ್ಬ್ಯಾಕ್ ಪಡೆಯಲು ಯಾವ ರೀತಿ ಸಿಲಿಂಡರ್ ಬುಕ್ ಮಾಡಬೇಕು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.