Free Gas Connection: ಸಣ್ಣ ಸಣ್ಣ ಹಳ್ಳಿಗಳಲ್ಲಿ ಸಹ ಈ ಯೋಜನೆಯ ಸೌಲಭ್ಯ ಸಿಗಬೇಕು ಅನ್ನೋದು ಕೇಂದ್ರ ಸರ್ಕಾರದ ಉದ್ದೇಶವಾಗಿದ್ದು, ಉಜ್ವಲ ಯೋಜನೆಯ ಮೂಲಕ ಉಚಿತವಾಗಿ ಗ್ಯಾಸ್ ಸಿಲಿಂಡರ್ ಜೊತೆಗೆ ಪ್ರತಿ ತಿಂಗಳು ಗ್ಯಾಸ್ ಸಿಲಿಂಡರ್ ಪಡೆಯಲು ಸಬ್ಸಿಡಿಯನ್ನು ಸಹ ನೀಡಲಾಗುತ್ತದೆ.
LPG Aadhaar link : ಜೀವನದಲ್ಲಿ ಕಾಲಕಾಲಕ್ಕೆ ವಿವಿಧ ಬದಲಾವಣೆಗಳಾಗುತ್ತಿರುತ್ತವೆ. ಈ ಬದಲಾವಣೆಗಳನ್ನು ತಿಳಿದುಕೊಳ್ಳದಿದ್ದರೆ, ನಷ್ಟ ಅನುಭವಿಸಬೇಕಾಗುತ್ತದೆ. ಸರ್ಕಾರವೂ ಸಹ ಜನೋಪಯೋಗಿ ಕಾರ್ಯ ನಿಮಿತ್ತ ನಿರಂತರವಾಗಿ ಯಾವುದಾದರೂ ಒಂದು ಯೋಜನೆಯಲ್ಲಿ ನವೀಕರಣ ಮಾಡುತ್ತಿರುತ್ತದೆ. ಅದರ ಬಗ್ಗೆ ನಮಗೆ ಮಾಹಿತಿ ಇದ್ದರೆ ಒಳ್ಳೆಯದು.
LPG Cylinder Subsidy: ಎಲ್ಪಿಜಿ ಸಿಲಿಂಡರ್ ಸಬ್ಸಿಡಿಗೆ ಸಂಬಂಧಿಸಿದಂತೆ ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ಅದನ್ನು ಬಹಳ ಸುಲಭವಾಗಿ ಪರಿಹರಿಸಬಹುದು. ಗ್ರಾಹಕರ ಹಲವು ಪ್ರಶ್ನೆಗಳಿಗೆ ಸರ್ಕಾರವು ಸ್ಪಷ್ಟನೆ ನೀಡಿದೆ.
ಒಂದು ವೇಳೆ ನೀವು ಈ ರೀತಿ ಮಾಡದೆ ಹೋದಲ್ಲಿ ನಿಮ್ಮ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗುವುದಿಲ್ಲ. ಒಂದು ವೇಳೆ ನೀವು ನಿಮ್ಮ ಇಂಡೆನ್ ಅಡುಗೆ ಅನಿಲದ ಕನೆಕ್ಷನ್ ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ನಿಮಗೆ ಬರಬೇಕಾಗಿರುವ ಸಬ್ಸಿಡಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.