Madhya Pradesh Politics: ಬಿಹಾರದ ರಾಜಧಾನಿ ಪಾಟ್ನಾದಲ್ಲಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಯುದ್ಧವನ್ನು ಸಾರಲು ಕಾಂಗ್ರೆಸ್ ನಾಯಕರು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಏತನ್ಮಧ್ಯೆ, ದೆಹಲಿ ಕಾಂಗ್ರೆಸ್ (ಡಿಪಿಸಿಸಿ) ಮತ್ತು ಮಧ್ಯಪ್ರದೇಶ ಕಾಂಗ್ರೆಸ್ (ಎಂಪಿಸಿಸಿ) ಯಿಂದ ಬಂದಿರುವ ಹೇಳಿಕೆಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆಹೊಂದಿಕೆಯಾಗುತ್ತಿಲ್ಲ.
General Elections 2024: ಈ ಸಭೆಯು ಭಾರತೀಯ ಜನತಾ ಪಕ್ಷ ನೇತೃತ್ವದ NDA ಎದುರಿಸಲು ಪ್ರತಿಪಕ್ಷಗಳ ಒಗ್ಗಟ್ಟಿನ ಆರಂಭ ಎಂದೇ ಬಿಂಬಿಸಲಾಗುತ್ತಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಅನಾಮಧೇಯತೆಯ ಷರತ್ತಿನ ಮೇರೆಗೆ, 'ಇದು ಕೇವಲ ಆಂಭ. ವೈಚಾರಿಕ ಹೊಂದಾಣಿಕೆ ಮುಖ್ಯ' ಎಂದು ಹೇಳಿದ್ದಾರೆ.
General Elections 2024: ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರಗಳು ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡುತ್ತವೆ, ಆದರೆ ಸಾಮಾನ್ಯ ಜನರಿಗೆ ಸಹಾಯ ಮಾಡುವುದು ಹೇಗೆ? ಅದಕ್ಕಾಗಿಯೇ ನಾವು ಐದು ಖಾತರಿಗಳನ್ನು ತರಲು ನಿರ್ಧರಿಸಿದೇವು ಎಂದು ಹೇಳಿದ್ದಾರೆ.
General Elections 2024: ತಮ್ಮ ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಾರತವನ್ನು ಟೀಕಿಸಿದ್ದಾರೆ ಮತ್ತು ದೇಶದ ಆಂತರಿಕ ರಾಜಕೀಯ ವಿಷಯವನ್ನು ಚರ್ಚಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
General Elections 2024: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಿತೀಶ್ ಕುಮಾರ್ ಕಳೆದ ಕೆಲವು ತಿಂಗಳುಗಳಿಂದ ವಿಪಕ್ಷಗಳ ಒಗ್ಗಟ್ಟಿಗೆ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.
Lok Sabha Elecition 2024: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಜೀತನ್ ರಾಮ್ ಮಾಂಝೀ ನೀಡಿರುವ ಹೇಳಿಕೆ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರಿಗೆ ಬಿಗ್ ಶಾಕ್ ಆಗಿದೆ ಎಂಬಂತೆ ವಿಶ್ಲೇಶಿಸಲಾಗುತ್ತಿದ್ದೆ. ಏಕೆಂದರೆ ನಿತಿಶ್ ಕುಮಾರ್ ಅವರು ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗೂಡುವಿಕೆಗೆ ಶ್ರಮಿಸುತ್ತಿದ್ದಾರೆ.
General Elections 2024 : ಗುಜರಾತ್ನಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಗೆಲ್ಲುವುದಾಗಿ ಹೇಳಿಕೊಳ್ಳಲಾರಂಭಿಸಿದೆ. ಇದರೊಂದಿಗೆ 2023ರಲ್ಲಿ ನಡೆಯಲಿರುವ ಚುನಾವಣಾ ರಣಕಹಳೆ ಮೊಳಗಿಸಲು ಪಕ್ಷ ಸಿದ್ಧತೆ ಆರಂಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.