Genome Sequencing: ಪ್ರತಿಯೊಬ್ಬ ವ್ಯಕ್ತಿಯ ಡಿಎನ್ಎ ವಿಭಿನ್ನವಾಗಿರುತ್ತದೆ, ಯಾವುದೇ ವ್ಯಕ್ತಿಯ ಡಿಎನ್ಎ ವಿಶ್ವದ ಇತರ ಯಾವುದೇ ವ್ಯಕ್ತಿಯೊಂದಿಗೆ ಹೊಂದಾಣಿಕೆಯಾಗುವುದಿಲ್ಲ. ಹೀಗಾಗಿ ಇನ್ಮುಂದೆ ನಿಮ್ಮ ರಕ್ತದ ಮಾದರಿಯು ನಿಮ್ಮ ಆರೋಗ್ಯದ ಜಾತಕವನ್ನು ಬಹಿರಂಗಪಡಿಸಲಿದೆ
CoronaVirus: ಜಪಾನ್, ಅಮೆರಿಕ ಮತ್ತು ಚೀನಾದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
Omicron First Patient of India: ಜೀನೋಮ್ ಸೀಕ್ವೆನ್ಸಿಂಗ್ ವರದಿ ಬರುವ ವೇಳೆಗೆ ಅವರು ದುಬೈ ತಲುಪಿದ್ದರು. ಕೊರೊನಾ ನೆಗೆಟಿವ್ ರಿಪೋರ್ಟ್ ತೋರಿಸಿ ಹೋಟೆಲ್ ಸಿಬ್ಬಂದಿಯನ್ನು ಅವರು ಯಾಮರಿಸಿದ್ದಾರೆ.
ಡೆಲ್ಟಾ ಪ್ಲಸ್ ರೂಪಾಂತರಗಳು ವೇಗವಾಗಿ ಹರಡುತ್ತಿದ್ದು ಇದುವರೆಗೆ 48 ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ 8 ರಾಜ್ಯಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು ಕೆಲವು ಸೂಚನೆಗಳನ್ನು ನೀಡಿದೆ.
ಡಿಸೆಂಬರ್ 9 ರಿಂದ 22 ರವರೆಗಿನ 14 ದಿನಗಳಲ್ಲಿ ರೋಗಲಕ್ಷಣ ಮತ್ತು ಕರೋನವೈರಸ್ ಗೆ ಒಳಗಾದ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರ ಮೇಲೆ ಜೀನೋಮ್ ಸೀಕ್ವೆನ್ಸಿಂಗ್ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.ಇಂದು ಆರು ಜನರು ರೂಪಾಂತರಿ ವೈರಸ್ ಸೋಂಕಿಗೆ ಒಳಗಾಗಿರುವ ಹಿನ್ನಲೆಯಲ್ಲಿ ರಾಜ್ಯಗಳು ಮತ್ತು ಅವುಗಳ ಸ್ಥಳೀಯ ಆಡಳಿತವು ಈ ಪರೀಕ್ಷೆಯನ್ನು ಅನುಸರಿಸಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.