Blood Sugar Control Tips: ನಾವು ದಿನದಲ್ಲಿ ಸೇವಿಸುವ ಆಹಾರವು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ಬೆಳಿಗ್ಗೆ ಆಹಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡರೆ ದಿನವಿಡೀ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ.
Ghee And Turmeric For Diabetes: ಬೆಳಿಗ್ಗೆ ಆಹಾರವನ್ನು ಸೇವಿಸುವುದರಿಂದ ದೇಹವು ದಿನವಿಡೀ ಶಕ್ತಿಯಿಂದ ತುಂಬಿರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಮಧುಮೇಹ ರೋಗಿಗಳಿಗೆ ಬಂದಾಗ, ತಮ್ಮ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಏಕೆಂದರೆ ಬೆಳಿಗ್ಗೆ ತಿಂದ ಆಹಾರವು ಹೊಟ್ಟೆಯಲ್ಲಿ ಸಂಗ್ರಹವಾಗುವುದಲ್ಲದೆ, ನಿಧಾನವಾಗಿ ಗ್ಲೂಕೋಸ್ ಅನ್ನು ಬಿಡುಗಡೆ ಮಾಡುತ್ತದೆ.
Diabetes Control Tips: ಹಾಳಾದ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಕಾರಣ ಇತ್ತೀಚಿನ ದಿನಗಳಲ್ಲಿ ವೃದ್ಧರೂ ಒಳಗೊಂಡಂತೆ ಹದಿಹರೆಯರಲ್ಲಿ ಕೂಡ ಸಕ್ಕೆರೆ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಒಂದು ವೇಳೆ ನೀವೂ ಕೂಡ ಈ ಸಮಸ್ಯೆಯಿಂದ ಪೀಡಿತರಾಗಿದ್ದರೆ. ತುಪ್ಪ ಹಾಗೂ ಅರಿಶಿನವನ್ನು ಈ ರೀತಿ ಉಪಯೋಗಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.