ಬುದ್ದಿಮಾತಿಗೆ ಮಗಳು ಆತ್ಮಹತ್ಯೆ ಮಾಡಿಕೊಂಡ ಕಾರಣ ಫೋಷಕರು ಕಂಗಾಲಾಗಿದ್ದಾರೆ. ಇನ್ನೂ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.. ಅಷ್ಟಕ್ಕೂ ಆಗಿದ್ದೇನು..?..
ತರುಣ್, ನಿತ್ಯ ಈಕೆಗೆ ಚಾಟಿಂಗ್ ಮಾಡ್ತಾ, ಪ್ರೀತಿಸುವಂತೆ ಪೀಡಿಸುತಿದ್ದನು. ಇದರಿಂದ ಮನನೊಂದ ವಿದ್ಯಾರ್ಥಿನಿ ತನ್ನ ಮನೆಯವರಿಗೆ ನಿನ್ನೆ ಈ ವಿಷಯ ತಿಳಿಸಿದ್ದಳು. ಇಂದು ಕಾಲೇಜಿಗೆ ತೆರಳಿದ್ದ ಪ್ರೇಮ, ಕಾಲೇಜಿನ ಮೂರನೇ ಅಂತಸ್ತನ್ನು ಏರಿ, ಅಲ್ಲಿಂದು ಜಿಗಿದು ಸಾವನ್ನಪ್ಪಿದ್ದಾಳೆ.
ಯುವಕನ ಕಿರುಕುಳ ತಾಳಲಾರದೆ ಬಾಲಕಿ ಸೂಸೈಡ್
ಕೂಡಲೇ ಆರೋಪಿ ಬಂಧನಕ್ಕೆ ಸ್ಥಳೀಯರ ಆಗ್ರಹ
ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರೊಟೆಸ್ಟ್
ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದ ಘಟನೆ
Mysuru Crime News: ಆಗಾಗ್ಗೆ ರೇಣುಕಾಳಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
Girl Suicide after watching YouTube: ಮೃತಳನ್ನು ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ (11) ಎಂದು ಗುರುತಿಸಲಾಗಿದೆ. ಕುಂಜಾರುಗಿರಿಯ ಖಾಸಗಿ ಶಾಲೆಯಲ್ಲಿ ಈ ಬಾಲಕಿ 6ನೇ ತರಗತಿಯಲ್ಲಿ ಓದುತ್ತಿದ್ದಳು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.