God crying video: ಈ ವೀಡಿಯೊ ಕಾನ್ಪುರ ಮಹಾನಗರದ ಚಕೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಯ್ಲಾ ನಗರದ್ದು ಎಂದು ತಿಳಿದುಬಂದಿದೆ. ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿ ಮಂದಿರದಲ್ಲಿ ಈ ವಿಡಿಯೋ ರೆಕಾರ್ಡ್ ಆಗಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಪವಾಡವನ್ನು ನೋಡಲು ಭಕ್ತರು ಮುಗಿಬಿದ್ದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.