Direction to plant jasmine: ಮನೆಯಲ್ಲಿ ಮಲ್ಲಿಗೆ ಗಿಡಗಳನ್ನು ಬೆಳೆಸುವುದು ಒಳ್ಳೆಯದು. ಇದು ಪೂಜೆಗೆ ಸೂಕ್ತವಾಗಿದ್ದರೂ, ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಮಲ್ಲಿಗೆ ಗಿಡವನ್ನು ಯಾವ ದಿಕ್ಕಿನಲ್ಲಿ ಮತ್ತು ಸ್ಥಳದಲ್ಲಿ ಇಡಬಹುದು ಮತ್ತು ಆರೈಕೆ ಮಾಡಬಹುದು ಎಂಬುದನ್ನು ತಿಳಿದುಕೊಳ್ಳುವುದು ತುಂಬಾನೆ ಮುಖ್ಯ.
Lord Vishnu and Mother Lakshmi: ಗುರುವಾರದಂದು ವಿಷ್ಣುದೇವ ಮತ್ತು ತಾಯಿ ಲಕ್ಷ್ಮಿದೇವಿಯನ್ನು ಪೂಜಿಸಲಾಗುತ್ತದೆ. ಈ ದಿನದಂದು ಕೆಲವು ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ನೀವು ಜೀವನದಲ್ಲಿನ ಆರ್ಥಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.
Money Vastu Tips: ನಿಮ್ಮ ಮನೆಯಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗುತ್ತಿದ್ದರೆ ಅದು ವಾಸ್ತು ದೋಷವಾಗಿರಬಹುದು. ಕೆಲವು ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದರೆ ಇದಕ್ಕೆ ಪರಿಹಾರ ಸಿಗುತ್ತದೆ. ವಾಸ್ತು ಶಾಸ್ತ್ರದಲ್ಲಿ ಈ ವಿಷಯಗಳನ್ನು ಬಹಳ ಶುಭವೆಂದು ಪರಿಗಣಿಸಲಾಗಿದೆ.
Saturn Transit 2025: ಮಾರ್ಚ್ ತಿಂಗಳಿನಲ್ಲಿ ಎರಡು ಬಾರಿ ಕರ್ಮಫಲದಾತ ಶನಿದೇವರು ತನ್ನ ಚಲನೆಯನ್ನು ಬದಲಾಯಿಸಲಿದ್ದಾನೆ. ಇದರಿಂದ 4 ರಾಶಿಯವರಿಗೆ ಭರ್ಜರಿ ಲಾಟರಿ ಹೊಡೆಯಲಿದೆ. ಆ ಲಕ್ಕಿ ರಾಶಿಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ ನೋಡಿ...
Gajalakshmi Rajyoga: ಗಜಲಕ್ಷ್ಮಿ ರಾಜಯೋಗವನ್ನು ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಯಾರ ಜಾತಕದಲ್ಲಿ ಈ ರಾಜಯೋಗವಿರುತ್ತದೋ, ಆ ವ್ಯಕ್ತಿಯು ರಾಜನಂತೆ ಜೀವನವನ್ನು ನಡೆಸುತ್ತಾನೆ. ಈ ವರ್ಷ ಯಾವ ರಾಶಿಯವರಿಗೆ ಇದು ಪ್ರಯೋಜನಕಾರಿ ಎಂದು ತಿಳಿಯಿರಿ...
Purse Astro Tips: ತಾಯಿ ಮಹಾಲಕ್ಷ್ಮಿದೇವಿಗೆ ಸೂಕ್ತವಾದ ಲವಂಗದ ಒಂದು ತುಂಡನ್ನು ನಿಮ್ಮ ಪರ್ಸ್ ಅಥವಾ ತಿಜೋರಿಯಲ್ಲಿ ಇಟ್ಟುಕೊಳ್ಳಬೇಕು. ಈ ಲವಂಗವು ಮಾತೆ ಮಹಾಲಕ್ಷ್ಮಿಯ ವಾಸನೆಯನ್ನು ಆನಂದಿಸುವ ವಸ್ತುಗಳಲ್ಲಿ ಒಂದಾಗಿದೆ.
Vastu tips for kitchen: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ಯಾನ್ ಅನ್ನು ರಾಹುವಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ರಾಹುವಿಗೆ ಸಂಬಂಧಿಸಿದ ಯಾವುದನ್ನಾದರೂ ತಲೆಕೆಳಗಾಗಿ ಇಡುವುದು ಜೀವನಕ್ಕೆ ಅಶುಭವೆಂದು ಪರಿಗಣಿಸಲಾಗುತ್ತದೆ. ಇದರಿಂದಾಗಿ ನಕಾರಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸುತ್ತದೆ.
Swapna Shastra: ಕನಸಿನ ವಿಜ್ಞಾನದ ಪ್ರಕಾರ, ಕನಸಿನಲ್ಲಿ ಮಳೆ ಕಂಡರೆ ಅದು ಶುಭ ಸಂಕೇತವಾಗಿದೆ. ಕನಸಿನಲ್ಲಿ ಮಳೆಯನ್ನು ನೋಡುವುದು ಎಂದರೆ ಯಾವುದೇ ಒಬ್ಬ ವ್ಯಕ್ತಿಯು ವ್ಯವಹಾರ ಮತ್ತು ಉದ್ಯೋಗದಲ್ಲಿ ಪ್ರಗತಿಯನ್ನು ಪಡೆಯಲಿದ್ದಾನೆ ಎಂದರ್ಥ.
Friday Remedies: ನಿಮ್ಮ ಕುಟುಂಬದಲ್ಲಿ ಹಣದ ಸಂಬಂಧಿತ ಸಮಸ್ಯೆ ಇದ್ದರೆ, ಖಂಡಿತವಾಗಿಯೂ ಶುಕ್ರವಾರದಂದು ಈ ಪರಿಹಾರಗಳನ್ನು ಮಾಡಿ. ಶುಕ್ರವಾರದಂದು ಈ ಪರಿಹಾರಗಳನ್ನು ಮಾಡುವುದರಿಂದ ಹಣ ಸಮಸ್ಯೆ ಸೇರಿದಂತೆ ಇತರ ಸಮಸ್ಯೆಗಳೂ ಪರಿಹಾರವಾಗುತ್ತವೆ.
Diwali 2024: ದೀಪಾವಳಿ ಹಬ್ಬವನ್ನು ಬೆಳಕಿನ ಹಬ್ಬವೆಂದು ಕರೆಯಲಾಗುತ್ತದೆ. ದೀಪಾವಳಿ ಹಬ್ಬದಂದು ಹಣತೆ ಹಚ್ಚಿ ಜನ ಮನೆಯಲ್ಲಿ ಹಬ್ಬವನ್ನು ಆಚರಿಸುತ್ತಾರೆ. ಆದರೆ, ಲಕ್ಷ್ಮೀ ದೇವಿಯನ್ನು ಒಲಿಸಿಕೊಳ್ಳಲು ಎಷ್ಟು ದೀಪಗಳನ್ನು ಹಚ್ಚಬೇಕು? ಎಲ್ಲಿ ಹಚ್ಚಬೇಕು? ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ...
Best color clothes to wear on diwali: ದೀಪಾವಳಿಯಂದು ಬಟ್ಟೆಗಳನ್ನು ಖರೀದಿಸುವ ಮೊದಲು ನಿಮಗೆ ಯಾವ ಬಣ್ಣದ ಬಟ್ಟೆ ಹೆಚ್ಚು ಸೂಕ್ತ ಮತ್ತು ಯಾವ ಬಣ್ಣವನ್ನು ತಪ್ಪಿಸುವುದು ಉತ್ತಮ ಎಂಬುದು ತುಂಬಾ ಮುಖ್ಯ. ದೀಪಾವಳಿಯಂದು ಕೆಲವು ಬಣ್ಣಬಣ್ಣದ ಬಟ್ಟೆಗಳನ್ನು ಧರಿಸುವುದು ಲಕ್ಷ್ಮಿ ದೇವಿಯ ಕೃಪೆ ನಿಮ್ಮದಾಗುತ್ತದೆ.
Cat negative effects: ನಿಮ್ಮ ಮನೆಯಲ್ಲಿ ಬೆಕ್ಕು ಮರಿಗಳಿಗೆ ಜನ್ಮ ನೀಡಿದರೆ, ಮನೆಯ ಮುಖ್ಯಸ್ಥರಿಗೆ ತುಂಬಾ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮರಿಗಳ ಜನನದ ನಂತರ 90 ದಿನಗಳಲ್ಲಿ ಕುಟುಂಬದ ಸದಸ್ಯರು ಪ್ರತಿ ಕ್ಷೇತ್ರದಲ್ಲೂ ಪ್ರಗತಿ, ಯಶಸ್ಸನ್ನು ಸಾಧಿಸುತ್ತಾರೆ ಎಂದು ಹೇಳಲಾಗಿದೆ.
Shobhana Yoga 2024: ಜಾತಕದಲ್ಲಿ ಶುಕ್ರನ ಸ್ಥಾನ ಅನುಕೂಲಕರವಾಗಿರುತ್ತದೆ. ತಾಯಿ ಲಕ್ಷ್ಮಿದೇವಿಯ ಆಶೀರ್ವಾದ ಸಹ ಪಡೆಯುತ್ತೀರಿ. ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆಗಳಿಂದ ಪರಿಹಾರ ಸಿಗಲಿದೆ. ಸೆ.13ರಿಂದ ಯಾವ ರಾಶಿಯವರಿಗೆ ಅದೃಷ್ಟ ಒಲಿಯಲಿದೆ ಅನ್ನೋದರ ಬಗ್ಗೆ ತಿಳಿಯಿರಿ.
ವಾರದ ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಸಮರ್ಪಿಸಲಾಗುತ್ತದೆ. ಲಕ್ಷ್ಮಿ ದೇವಿಯ ಜೊತೆಗೆ ಶುಕ್ರನನ್ನು ಕೂಡ ಪೂಜಿಸಲಾಗುತ್ತದೆ.. ಈ ದಿನ ಮಹಿಳೆಯರು ಪೂಜೆಯನ್ನು ಮಾಡುವುದಲ್ಲದೆ ದಾನವನ್ನೂ ಮಾಡುತ್ತಾರೆ.
Lakshmi mantra Astro Tips: ಸಂಜೆ ಹೊತ್ತು ಮಡಿಯಲ್ಲಿ ಪದ್ಮಾಸನ ಹಾಕಿ ಕುಳಿತು ಕೆಂಪು ಅಕ್ಷತೆ ಮತ್ತು ಹೂಗಳನ್ನು ತಾಯಿ ಲಕ್ಷ್ಮಿದೇವಿಗೆ ಅರ್ಪಿಸುತ್ತಾ ಈ ಮಂತ್ರವನ್ನು ಹೇಳುವುದರಿಂದ ಸಮೃದ್ಧಿ ಕಾಣುತ್ತೀರಿ. ಇದಲ್ಲದೆ ಈ ಮಂತ್ರವನ್ನೂ ನೀವು ಜಪಿಸಬಹುದು.
ನಾವು ಮಾಡುವ ಕೆಲವು ಕೆಲಸಗಳೇ ಮಹಾಲಕ್ಷ್ಮೀಯ ಕೋಪಕ್ಕೆ ಕಾರಣವಾಗುತ್ತದೆ. ಅದರಲ್ಲಿಯೂ ನೋಟುಗಳನ್ನು ಎಣಿಸುವಾಗ ಮಾಡುವ ಕೆಲ ತಪ್ಪುಗಳಿಂದಾಗಿ ಲಕ್ಷ್ಮೀ ಶಾಶ್ವತವಾಗಿ ದೂರವಾಗಿ ಬಿಡುತ್ತಾಳೆಯಂತೆ .
Numerology: 4, 13, 22 ಅಥವಾ 31ನೇ ದಿನಾಂಕದಂದು ಜನಿಸಿದವರು ದುರ್ಗಾದೇವಿಯ ಆರಾಧನೆ ಮಾಡಬೇಕು. 5, 14 ಅಥವಾ 23ನೇ ದಿನಾಂಕದಂದು ಜನಿಸಿದವರು ತಮ್ಮ ಪರ್ಸ್ನಲ್ಲಿ ಒಂದು ಚೂರು ಏಲಕ್ಕಿಯನ್ನು ಇಟ್ಟುಕೊಂಡರೆ ಸಕಲ ಐಶ್ವರ್ಯವೂ ವೃದ್ಧಿಯಾಗುತ್ತದೆ.
Hindu religious beliefs: ವಿಘ್ನ ನಿವಾರಕ ಗಣೇಶನಿಗೆ ಎಕ್ಕದ ಹೂವಿನ ಮಾಲೆ ಅತ್ಯಂತ ಶ್ರೇಷ್ಠ. ಗಣೇಶ ಹಬ್ಬಗಳಂದು ಗಣಪನ ಮೂರ್ತಿಗೆ ಎಕ್ಕದ ಹಾರ ಹಾಕುವುದನ್ನು ನೋಡಿರಬಹುದು. ಇದು ವಾಸ್ತು ದೋಷವನ್ನೂ ಸರಿಪಡಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.