ಈ ಲೇಖನದಲ್ಲಿ ನಾವು ಚಿನ್ನದ ಆಭರಣಗಳನ್ನು ಧರಿಸುವುದರಿಂದ ಆರೋಗ್ಯಕ್ಕೆ ಯಾವ ರೀತಿ ಪ್ರಯೋಜನವಾಗಲಿದೆ ಎನ್ನುವುದನ್ನು ಹೇಳಲಿದ್ದೇವೆ. ಮಾತ್ರವಲ್ಲ, ಯಾವ ಆಭರಣವನ್ನು ಯಾವ ಭಾಗದಲ್ಲಿ ಧರಿಸಿದರೆ ಯಾವ ಆರೋಗ್ಯ ಸಮಸ್ಯೆಯಿಂದ ಪರಿಹಾರ ಸಿಗುತ್ತದೆ, ಎನ್ನುವ ಮಾಹಿತಿ ಕೂಡಾ ಇಲ್ಲಿದೆ.
ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:
ಮೇಕಿಂಗ್ ಚಾರ್ಜ್‌ಗಳು, ರಾಜ್ಯ ತೆರಿಗೆಗಳು ಮತ್ತು ಅಬಕಾರಿ ಸುಂಕದಂತಹ ಅಂಶಗಳಿಂದಾಗಿ ಹಳದಿ ಲೋಹದ ದರವು ಪ್ರತಿದಿನ ಭಿನ್ನವಾಗಿರುತ್ತದೆ. ಇಂದು ದೇಶಾದ್ಯಂತ ಕೆಲವು ನಗರಗಳ ಚಿನ್ನದ ದರಗಳು ಇಲ್ಲಿವೆ:
ಕಳೆದ ದಿನದಂತೆ ಇಂದು ಸಹ 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 52,790 ರೂ. ಆಗಿದೆ. ಆದರೆ ಕೆಜಿ ಬೆಳ್ಳಿ ಬೆಲೆಯಲ್ಲಿ 400 ರೂ ಇಳಿಕೆ ಕಂಡು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಇಂದು ಬೆಳ್ಳಿಯು 62,300 ರೂ.ಗೆ ಮಾರಾಟವಾಗುತ್ತಿದೆ.
ಇಂದು (ಏಪ್ರಿಲ್ 25) ದೇಶದಲ್ಲಿ 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 53,450 ರೂ. ಆಗಿದೆ. ಬೆಲೆಯಲ್ಲಿ 10 ರೂ. ಇಳಿಕೆ ಕಂಡುಬಂದಿದ್ದು, ಚಿನ್ನದ ಬೆಲೆಯಲ್ಲಿ ಏರಿಳಿತವಾಗಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ 100 ರೂ. ಏರಿಕೆ ಕಂಡುಬಂದಿದ್ದು, ಕೆಜಿ ಬೆಳ್ಳಿಯ ಬೆಲೆ 66,700 ರೂ. ಆಗಿದೆ. ಕಳೆದ ದಿನ 66,600 ರೂ.ಗೆ ಬೆಳ್ಳಿ ಮಾರಾಟವಾಗುತ್ತಿತ್ತು.
ಕಳೆದ 24 ಗಂಟೆಗಳಲ್ಲಿ ಭಾರತದ ವಿವಿಧ ಮೆಟ್ರೋ ನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಳಿತ ಕಂಡುಬಂದಿದೆ. ಚೆನ್ನೈನಲ್ಲಿ ಇಂದಿನ ಚಿನ್ನದ ಬೆಲೆ 24 ಕ್ಯಾರೆಟ್ (10 ಗ್ರಾಂ) 54,760 ರೂ. ಆಗಿದ್ದು, 22 ಕ್ಯಾರೆಟ್ (10 ಗ್ರಾಂ) 50,196 ರೂ. ಆಗಿದೆ.
ದೇಶದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 54,060 ರೂ. ಆಗಿದ್ದು, ಹಿಂದಿನ ದಿನ 53,840 ರೂ. ಇತ್ತು. ಅಂದರೆ, ಪ್ರತಿ 10 ಗ್ರಾಂಗೆ 220 ರೂಪಾಯಿ ಹೆಚ್ಚಳವಾಗಿದೆ. ಹಾಗೆ, ಇಂದು ದೇಶದಲ್ಲಿ ಬೆಳ್ಳಿಯ ದರವು ಕೆಜಿಗೆ 70,000 ರೂ. ಆಗಿದೆ.
16-03-2022 Today Gold Price:ರಷ್ಯಾ-ಉಕ್ರೇನ್ ಯುದ್ಧದ ಕಾರಣದಿಂದ ಬೆಂಗಳೂರು, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿತ್ತು. ಆದರೆ, 3 ದಿನಗಳಿಂದ ಭಾರತದಲ್ಲಿ ಚಿನ್ನದ ಬೆಲೆ ಮತ್ತೆ ಇಳಿಮುಖವಾಗಿದೆ.