ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 123,140 ಕ್ಕೆ ಇಳಿದಿದೆ. ಕಳೆದ ವಾರದಲ್ಲಿ, 24 ಕ್ಯಾರೆಟ್ ಚಿನ್ನದ ಬೆಲೆ 2,620 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ 2,400 ರಷ್ಟು ಕುಸಿದಿದೆ.
ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಸಾಕಷ್ಟು ಏರಿಳಿತಗಳಾಗಿವೆ. ಆದರೆ ಚಿಂತಿಸುವ ಅಗತ್ಯವಿಲ್ಲ. ದೀಪಾವಳಿ ಹಬ್ಬದ ಮೊದಲು ಸಮಯದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂಬ ಮಾಹಿತಿ ಇದೆ.
ಚಿನ್ನದ ಬೆಲೆ ಏರಿಕೆಯಾಗುತ್ತಿರುವುದು ಜನರು, ವಿಶೇಷವಾಗಿ ಆಭರಣ ವ್ಯಾಪಾರಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತಿದೆ. ಚಿನ್ನದ ಬೆಲೆ ಈ ಮಟ್ಟದಲ್ಲಿ ಏರಿಕೆಯಾಗುತ್ತಿರುವುದರಿಂದ ಗ್ರಾಹಕರು ಶೋ ರೂಂಗಳಿಂದ ದೂರವಿಡುವಂತೆ ಮಾಡುತ್ತಿದೆ.
Gold Rate Today: ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಎರಡು ದಿನಗಳಿಂದ ಇಳಿಕೆ ಕಂಡು ಬಂದಿದೆ.. ಅದೇ ರೀತಿ ಇಂದೂ ಕೂಡ ಬಂಗಾರ ಕುಸಿತ ಕಂಡಿದೆ.. ಹಾಗಾದ್ರೆ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ..
ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಗಳು ಸಾರ್ವಕಾಲಿಕ ದಾಖಲೆಯನ್ನು ತಲುಪಿದೆ. ಚಿನ್ನದ ಬೆಲೆಯಲ್ಲಿನ ತೀವ್ರ ಏರಿಕೆಯು ಜನ ಸಾಮಾನ್ಯರ ನಿದ್ದೆಗೆಡಿಸಿದ್ದಂತೂ ಸುಳ್ಳಲ್ಲ. ಬಂಗಾರದ ಬೆಲೆ ಏರಿಕೆಗೆ ಜಾಗತಿಕ ಮಾರುಕಟ್ಟೆಏ ಕಾರಣವಾಗಿರುತ್ತದೆ. ಇದೀಗ ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ನೋಡಿದರೆ, ಚಿನ್ನದ ಬೆಲೆಗಳು ತೀವ್ರವಾಗಿ ಕುಸಿಯುತ್ತಿವೆ.
ಚಿನ್ನದ ಬೆಲೆಯ ಏರಿಕೆಯ ಓಟಕ್ಕೆ ಬ್ರೇಕ್ ಬಿದ್ದಿದೆ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಇಂದು ದೇಶಿಯ ಮಾರುಕಟ್ಟೆ, ಫ್ಯೂಚರ್ ಮಾರುಕಟ್ಟೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿಯೂ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.
2024 ರ ನಂತರ, ಈ ವರ್ಷ ಚಿನ್ನವು ಹೂಡಿಕೆದಾರರಿಗೆ ಹಣದ ಸುರಿಮಳೆಯನ್ನು ನೀಡಿದೆ. ಚಿನ್ನದ ದರ ಗರಿಷ್ಟ ಮಟ್ಟಕ್ಕೆ ಏರಿಕೆ ಕಂಡಿದ್ದು, ಚಿನ್ನದಲ್ಲಿ ಹೂಡಿಕೆ ಮಾಡಿದವರಿಗೆ ಉತ್ತಮ ಲಾಭವನ್ನು ನೀಡಿದೆ. ಆದರೆ ಭವಿಷ್ಯದಲ್ಲಿ ದೊಡ್ಡ ಮಟ್ಟದ ಏರಿಕೆಯಾಗುವ ಸಾಧ್ಯತೆಯಿಲ್ಲ ಎನ್ನುತ್ತಾರೆ ತಜ್ಞರು.ಹೀಗಾಗಿ ಚಿನ್ನದಲ್ಲಿ ಹೂಡಿಕೆ ಮಾಡಲು ಬಯಸುವವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಸಲಹೆ ನೀಡಲಾಗುತ್ತದೆ. ಆದರೆ ಮುಂದಿನ ಐದು ವರ್ಷಗಳಲ್ಲಿ ಚಿನ್ನದ ಬೆಲೆ ಏನಾಗಲಿದೆ? ಈಗಾಗಲೇ ಅದನ್ನು ಖರೀದಿಸಿರುವವರ ಪರಿಸ್ಥಿತಿ ಹೇಗಿರುತ್ತದೆ.
ಬಂಗಾರದ ಬೆಲೆಯ ಬಗ್ಗೆ ತಜ್ಞರ ಲೆಕ್ಕಾಚಾರದ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಫ್ಯೂಚರ್ಸ್ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಇಳಿಕೆಯಾಗಿದೆ.
ಚಿನ್ನ ಖರೀದಿಸಲು ಕಾಯುತ್ತಿದ್ದರೆ ಆ ಸುವರ್ಣ ಕಾಲ ಬಂದೇ ಬಿಟ್ಟಿದೆ. ಅಗ್ಗದ ಬೆಲೆಯಲ್ಲಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಇಳಿಕೆ ಕಂಡು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.