ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಕಂಡುಬಂದಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 800 ರೂ. ಕಡಿಮೆಯಾಗಿದೆ. ಕೆಜಿ ಬೆಳ್ಳಿಗೆ 57,400 ರೂ. ನಿಗದಿಯಾಗಿದೆ. ಈ ಮೂಲಕ ಬೆಳ್ಳಿ ಇಳಿಕೆಯಾಗುತ್ತಿದೆ ಎನ್ನಬಹುದು.
ಇನ್ನು ಬೆಳ್ಳಿ ದರದಲ್ಲಿ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 600 ರೂ. ಹೆಚ್ಚಳವಾಗಿದೆ. ಕೆಜಿ ಬೆಳ್ಳಿಗೆ 55,600 ರೂ. ನಿಗದಿಯಾಗಿದೆ. ಈ ಮೂಲಕ ಬೆಳ್ಳಿ ದುಬಾರಿಯಾಗುತ್ತಿದೆ ಎನ್ನಬಹುದು. ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ಆದರೆ ಬೆಳ್ಳಿ ದರದಲ್ಲಿ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 200 ರೂ ಕಡಿತವಾಗಿದೆ. ಈ ಮೂಲಕ ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನರಿಗೆ ಬೆಳ್ಳಿ ಬೆಲೆ ಕುಸಿದಿರುವುದು ಕೊಂಚ ನೆಮ್ಮದಿ ತರಿಸಿದೆ.
Gold Price Today: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಇಂದು ಹಳದಿ ಲೋಹದ ಬೆಲೆಯಲ್ಲಿ 110 ರೂಗಳ ಏರಿಕೆಯಾಗಿದೆ. ಚಿನ್ನ ಬೆಳ್ಳಿ ಖರೀದಿ ಮಾಡುವುದಾದರೆ ಮೊದಲು ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳುವುದು ಒಳ್ಳೆಯದು.
Gold Price Today: ಇಂದು ಮತ್ತೆ ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ನಿನ್ನೆ ಕೂಡಾ ಬಂಗಾರದ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಬೆಳ್ಳಿ ಬೆಲೆ ಕೂಡಾ ಇಳಿಯುವ ಲಕ್ಷಣ ಕಾಣುತ್ತಿಲ್ಲ.
Gold Price Today: ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ ಕಂಡು ಬಂದಿದೆ. ಚಿನ್ನ ಖರೀದಿ ಮಾಡಲು ಬಯಸುವವರಿಗೆ ಖರೀದಿ ಮಾಡಲು ಇದು ಉತ್ತಮ ಸಮಯ. ಬೆಳ್ಳಿ ದರದಲ್ಲಿಯೂ ಭರ್ಜರಿ ಇಳಿಕೆ ಕಂಡು ಬಂದಿದೆ.
Gold Price Today: ದಿನೇ ದಿನೇ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇಂದು ಮತ್ತೆ ಚಿನ್ನದ ದರದಲ್ಲಿ 160 ರೂ.ಗಳ ಹೆಚ್ಚಳವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಏರುತ್ತಲೇ ಇದೆ.
ಬೆಳ್ಳಿ ದರದಲ್ಲಿ ಭಾರೀ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 3,300 ರೂ ಕಡಿತವಾಗಿದೆ. ಈ ಮೂಲಕ ಚಿನ್ನದ ಬೆಲೆ ಏರಿಕೆಯಿಂದ ಬೇಸತ್ತಿದ್ದ ಗ್ರಾಹಕರಿಗೆ ಬೆಳ್ಳಿ ಬೆಲೆ ಕೊಂಚ ರಿಲ್ಯಾಕ್ಸ್ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.