Gold and Silver Price 09-06-2023: ಈಗ ಮದುವೆ ಸೀಸನ್ ನಡೆಯುತ್ತಿದೆ. ಚಿನ್ನಕ್ಕೆ ಉತ್ತಮ ಬೇಡಿಕೆ ಇದ್ದರೂ ಸಹ, ಬೆಲೆ ಇಳಿಕೆ ಕಂಡಿದೆ. ಈ ಬೆಳವಣಿಗೆ ಚಿನ್ನದ ಖರೀದಿದಾರರಿಗೆ ಉತ್ತಮ ಅವಕಾಶವಾಗಿದೆ. ಸದ್ಯ ದೇಶದ ರಾಜಧಾನಿ ದೆಹಲಿ ಮತ್ತು ಹೈದರಾಬಾದ್ ನಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಹೇಗಿವೆ ಎಂಬುದನ್ನು ತಿಳಿಯೋಣ.
Today gold price: ದೇಶದಲ್ಲಿ ಅಡುಗೆ ಎಣ್ಣೆ ಮತ್ತು ಸಿಲಿಂಡರ್ ದರದಲ್ಲಿ ಇಳಿಕೆ ಕಂಡುಬಂದಿದೆ. ಆದರೆ ಹಳದಿ ಲೋಹದ ಬೆಲೆ ಮಾತ್ರ ಏರಿಕೆ ಕಾಣುತ್ತಲೇ ಇದೆ. ಸದ್ಯ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ (10 ಗ್ರಾಂ) ಬೆಲೆ ರೂ 61,250 ಆಗಿದ್ದರೆ, 22 ಕ್ಯಾರೆಟ್ (10 ಗ್ರಾಂ) ಬೆಲೆ ರೂ 56,150 ಆಗಿದೆ.
Gold Price 30th May :ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆ ದಾಖಲೆ ಮಟ್ಟದ ಬೆಲೆಗಿಂತ ಕೆಳಗಿಳಿಯುತ್ತಿದೆ. ಚಿನ್ನ ಅಥವಾ ಬೆಳ್ಳಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ, ಬಂಗಾರ ಖರೀದಿಗೆ ಇದೇ ಸರಿಯಾದ ಸಮಯ.
Gold and Silver Price Today: ಇಂದಿನಿಂದ ಹೊಸ ವ್ಯಾಪಾರ ವಾರ ಪ್ರಾರಂಭವಾಗುತ್ತಿದೆ. ಕಳೆದ ವಾರದ ಆರಂಭದಲ್ಲಿ, ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಕುಸಿತ ದಾಖಲಾಗಿತ್ತು. ಈ ವಾರ ಮಾತ್ರ ಸಾರ್ವಕಾಲಿಕ ದರ ಇಳಿಕೆ ಕಂಡಿದ್ದು, ಚಿನ್ನ-ಬೆಳ್ಳಿ ಖರೀದಿಗೆ ಇದು ಬೆಸ್ಟ್ ಟೈಂ ಎನ್ನುವಂತಾಗಿದೆ.
Today Gold Rate 25-05-2023: ಭಾರತದಲ್ಲಿ ಗುರುವಾರ 10 ಗ್ರಾಂ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ದರಗಳಲ್ಲಿ ಗಣನೀಯವಾಗಿ ಏರಿಕೆಯಾಗಿತ್ತು. ಇಂದೂ ಸಹ ಅಂದರೆ ಮೇ 25 ರಂದು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 340 ರೂ ಏರಿಕೆ ಕಂಡಿದೆ.
Bullion Market Update: ಮುಂಬರುವ ದಿನಗಳಲ್ಲಿ ಒಂದು ವೇಳೆ ನೀವೂ ಕೂಡ ಚಿನ್ನವನ್ನು ಖರೀದಿಸಲು ಬಯಸುತ್ತಿದ್ದರೆ ಅಥವಾ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಅದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ತಿಳಿದುಕೊಳ್ಳಲು ಇದು ಸರಿಯಾದ ಸಮಯ. ಏಕೆಂದರೆ ರಿಸರ್ವ್ ಬ್ಯಾಂಕಿನ ಇತ್ತೀಚಿನ ನಿರ್ಧಾರವು ಚಿನ್ನದ ಬೆಲೆಗಳ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.
Gold Price Today : ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇದೇ ರೀತಿಯ ಏರಿಳಿತಗಳು ಕಾಣುತ್ತಲೇ ಇದೆ. ಬುಧವಾರ ಮತ್ತೊಮ್ಮೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಕುಸಿತ ಕಾಣುತ್ತಿದೆ.
Gold Price 10th May:ಇದೀಗ ಚಿನ್ನದ ಬೆಲೆ ಕುಸಿದಿದ್ದು, ಚಿನ್ನಾಭರಣ ಖರೀದಿಗೆ ಮುಂದಾಗಿದ್ದವರು ನಿರಾಳವಾಗುವಂತೆ ಮಾಡಿದೆ. ತಜ್ಞರು ಅಂದಾಜಿಸುವಂತೆ ಚಿನ್ನದ ದರ ಶೀಘ್ರದಲ್ಲೇ ಪ್ರತಿ 10 ಗ್ರಾಂಗೆ 65,000 ರೂ. ಮತ್ತು ಬೆಳ್ಳಿ ಕೆ.ಜಿಗೆ 80,000 ರೂ.ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ.
Today Gold and Silver Price 7 May 2023: ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೂಲ್ಯ ಲೋಹಗಳ ಬೆಲೆಯಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿವೆ. ಆದರೆ ರಾಜಧಾನಿ ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ 760 ರೂಪಾಯಿಗಳ ಕುಸಿತ ಕಂಡುಬಂದಿದೆ.
Gold Price Today :ತ್ತೊಮ್ಮೆ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಏರಿಕೆ ಕಂಡು ಬಂದಿದೆ, ಇಂದಿನ ಮಾರುಕಟ್ಟೆ ದರದ ಪ್ರಕಾರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ನೋಡೋಣ.
Gold Price Today: ರಾಜ್ಯ ರಾಜಧಾನಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 55,910 ರೂ. ಆಗಿದೆ. ಆದರೆ ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಕೇವಲ 1 ರೂ, ಏರಿಕೆ ಕಂಡುಬಂದಿದೆ. ಇನ್ನು 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 60,990 ರೂ. ಇದೆ.
Gold and Silver Price Today, 25-04-2023: ಚಿನ್ನದ ಪರಿಶುದ್ಧತೆಯನ್ನು ಗುರುತಿಸಲು ISO (ಇಂಡಿಯನ್ ಸ್ಟ್ಯಾಂಡರ್ಡ್ ಆರ್ಗನೈಸೇಶನ್) ಹಾಲ್ ಮಾರ್ಕ್‌ಗಳನ್ನು ನೀಡುತ್ತದೆ. 24 ಕ್ಯಾರೆಟ್ ಚಿನ್ನದ ಆಭರಣಗಳ ಮೇಲೆ 999, 23 ಕ್ಯಾರೆಟ್‌ನಲ್ಲಿ 958, 22 ಕ್ಯಾರೆಟ್‌ನಲ್ಲಿ 916, 21 ಕ್ಯಾರೆಟ್‌ನಲ್ಲಿ 875 ಮತ್ತು 18 ಕ್ಯಾರೆಟ್‌ನಲ್ಲಿ 750 ಎಂದು ಬರೆಯಲಾಗಿದೆ
Akshaya Tritiya Gold Price:ಈ ಅಮೂಲ್ಯ ಲೋಹವು ಕೇವಲ ಒಂದು ವರ್ಷದಲ್ಲಿ 20 ಪ್ರತಿಶತದಷ್ಟು ಪ್ರಚಂಡ ಆದಾಯವನ್ನು ನೀಡಿದೆ. 2023ರಲ್ಲಿ ಚಿನ್ನ ಖರೀದಿಸಿದರೆ ಶೇ 12ರಷ್ಟು ಆದಾಯ ಬರಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ.
Gold Price Today :ಶುಕ್ರವಾರ ಮಲ್ಟಿ-ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಕುಸಿತ ಕಂಡು ಬಂದಿದೆ.
ಆದರೆ, ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.
Gold ETF: ಮಾರ್ಚ್‌ಗೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ, ಈ ವಿಭಾಗದಲ್ಲಿ ನಿವ್ವಳ ಒಳಹರಿವು ಎರಡು ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಇದೆ. ಇದರೊಂದಿಗೆ, ಹೂಡಿಕೆದಾರರು ಚಿನ್ನದಲ್ಲಿ ಮಾಡಿದ ಹೂಡಿಕೆಯನ್ನು ಮತ್ತೆ ಪಡೆದುಕೊಂಡು, ಇತರ ಆಸ್ತಿಗಳಲ್ಲಿ ಹೂಡಿಕೆ ಮಾಡಿದ್ದಾರೆ.
Gold Sliver Price Today : ಮಲ್ಟಿ-ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ ಚಿನ್ನ ಮತ್ತು ಬೆಳ್ಳಿಯ ದರವು ಸತತ ಮೂರನೇ ದಿನವೂ ಏರಿಕೆ ಕಂಡಿದೆ. ಎಂಸಿಎಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
Gold Price Today Latest : ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಎಂಸಿಎಕ್ಸ್‌ನಲ್ಲಿ ವಹಿವಾಟು ಆರಂಭವಾಗುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯೂ ಕೂಡಾ ಎಲ್ಲಾ ದಾಖಲೆ ಮೀರುವ ಹಂತಕ್ಕೆ ತಲುಪಿದೆ.
Gold Silver Price Today : ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ, ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 60,100 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿದೆ. ಅಂದರೆ ಶೇಕಡಾ 0.68 ರಷ್ಟು ಬೆಲೆ ಇಳಿಕೆಯಾಗಿದೆ.