ನಿರ್ಮಾಪಕನಿಗೆ ತನ್ನ ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ ಎಂಬ ಖುಷಿಗಿಂತ ಮತ್ತೇನು ಬೇಕು. ಈ ಸಂದರ್ಭದಲ್ಲಿ ನನ್ನ ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು ಪ್ರಶಾಂತ್ ಜಿ ರುದ್ರಪ್ಪ.
ಯೂಟ್ಯೂಬ್ನಲ್ಲಿ 8 ಮಿಲಿಯನ್ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ನಲ್ಲಿ 2ನೇ ಸ್ಥಾನದಲ್ಲಿದೆ. ಟ್ವಿಟರ್ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.
Krishnam Pranaya Sakhi: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದೆ.
Sandalwood News: ಸಾವಿರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಇದು ಚಿತ್ರದ ಮೊದಲ ಹಾಡು ಕೂಡ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
ಮತದಾನ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ
RR ನಗರದ ಮೌಂಟ್ ಕಾರ್ಮಲ್ ಮತಗಟ್ಟೆಗೆ ಆಗಮನ
ಸ್ಯಾಂಡಲ್ವುಡ್ ನಟ ಗಣೇಶ್, ಶಿಲ್ಪಾರಿಂದ ಮತದಾನ
Krishnam Pranaya Sakhi: "ಕೃಷ್ಣಂ ಪ್ರಣಯ ಸಖಿ" ಚಿತ್ರದ ನಾಯಕಿ ಮಾಳವಿಕ ನಾಯರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ಪೋಸ್ಟರ್ ಬಿಡುಗಡೆ ಮಾಡಿ ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚಿತ್ರತಂಡ.
Krishnam Pranaya Sakhi: ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.