ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ತ್ರಿಬಲ್ ರೈಡಿಂಗ್" ಚಿತ್ರ ಇದೇ ನವೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚಿಗೆ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು. ನಾಯಕ ಗಣೇಶ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು ಚಿತ್ರದ ಕುರಿತಾದ ತಮ್ಮ ಅನುಭವವನ್ನು ಈ ಸುಂದರ ಸಮಾರಂಭದಲ್ಲಿ ಹಂಚಿಕೊಂಡರು.
ಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್. ನಮ್ಮ ನಾಡಿನ ದೊರೆ.ನಮ್ಮ ಜನ ಆರಾಧಿಸೋ ದೇವ್ರು.ಪ್ರತಿಯೊಬ್ಬ ಕನ್ನಡಿಗನ ಮನ ಮತ್ತು ಮನೆಗಳಲ್ಲಿ ಶಾಶ್ವತವಾಗಿ ನಮ್ಮ ಪ್ರೀತಿಯ ಅಪ್ಪು ಬಾಸ್ ಸದಾ ನೆಲೆಸಿರುತ್ತಾರೆ.
ಇದನ್ನೂ ಓದಿ: ಹಿಂದೂ ಪದ ಕುರಿತ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು!
ಈ ಹಾಡಿನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ತುಂಬಾ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಲಿರಿಕ್ಸ್ ಕೂಡ ಕೇಳೋಕೆ ತುಂಬಾ ಮಜಾ ಅನಿಸುತ್ತೆ. ಮಹೇಶ್ ಗೌಡ ನಿರ್ದೇಶನ, ವೈ ಎಂ ರಾಮ್ಗೋಪಾಲ್ ನಿರ್ಮಾಣದ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಂಡಿದೆ.
ಗೋಲ್ಡನ್ ಸ್ಟಾರ್ ಗಣೇಶ್ ನಿಜಕ್ಕೂ ಅಪ್ಪಟ ಗೋಲ್ಡ್. ದೊಡ್ಡ ಸ್ಟಾರ್ ಆಗಿದ್ರೂ ಕೊಂಚವೂ ಅಹಂ ಅವರಲ್ಲಿ ಕಾಣಿಸೋಲ್ಲ. ಎಲ್ಲರನ್ನೂ ಪ್ರೀತಿಯಿಂದ ಮಾತನಾಡಿಸುತ್ತಾ, ನಗಿಸುತ್ತಾ ಖುಷಿಖುಷಿಯಾಗಿ ಇರುತ್ತಾರೆ. ಅವರು ಸೈಲೆಂಟ್ ಇದ್ರೆ ನೋಡೋದೇ ಕಷ್ಟ ಬಿಡಿ. ಸದ್ಯ ಗಣಿ ನಟನೆಯ ಗಾಳಿಪಟ 2 ಸಕ್ಸಸ್ ಬಳಿಕ ಇದೀಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.
ಅಪ್ಪು ಅಂದ್ರೆ ಆಕಾಶ. ಅಪ್ಪು ಕನಸಿನ ಕೂಸು ಗಂಧದಗುಡಿ ಸಿನಿಮಾ ಇದೇ ಅಕ್ಟೋಬರ್ 28ಕ್ಕೆ ಭರ್ಜರಿಯಾಗಿ ರಿಲೀಸ್ ಆಗುತ್ತಿದೆ. ಅಭಿಮಾನಿಗಳು ಕೂಡ ಅಷ್ಟೇ ಕುತೂಹಲದಿಂದ ಸಿನಿಮಾ ನೋಡಲು ಕಾದಿದ್ದಾರೆ. ಅಪ್ಪು ಇಲ್ಲಿ ನಟನೆ ಮಾಡಿಲ್ಲ.
ಡೊಳ್ಳು ಕಲೆಯನ್ನು ಯಾರು ಬೇಕಾದರೂ ಕಲಿಯಬಹುದು. ಆದರೆ ಮನಸ್ಸಿನಲ್ಲಿ ಇಳಿಸಿಕೊಳ್ಳಲು ಆಗುವುದಿಲ್ಲ ಎಂಬ ಅರ್ಥಪೂರ್ಣವಾದ ಮಾತಿನಿಂದ ಶುರುವಾಗುವ ಟ್ರೇಲರ್ ನಲ್ಲಿ ಜನಪದ ಕಲೆ ಡೊಳ್ಳು ಪ್ರಾಮುಖ್ಯತೆ ಜೊತೆಗೆ ಪ್ರೀತಿ, ಕಣ್ಣೀರು, ಕೋಪ ಎಲ್ಲವನ್ನೂ ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.