India National Testing House App: ಈ ಕುರಿತು ಮಾಹಿತಿ ನೀಡಿರುವ ಗೂಗಲ್ ಇಂಡಿಯಾ ಕಂಟ್ರಿ ಮ್ಯಾನೇಜರ್ ಹಾಗೂ ಉಪಾಧ್ಯಕ್ಷ ಸಂಜಯ್ ಗುಪ್ತಾ, ನಾವು ನಮ್ಮ ಐಡಿಎಫ್ ಹೂಡಿಕೆಯ ಭಾಗವಾಗಿ ಭವಿಷ್ಯದಲ್ಲಿ ಆರಂಭಿಕ ಹಂತದ ಕಂಪನಿಗಳಿಗೆ ಬೆಂಬಲ ನೀಡಲಿದ್ದೇವೆ. ಅದರಲ್ಲಿಯೂ ವಿಶೇಷವಾಗಿ ಮಹಿಳೆಯರ ನೇತೃತ್ವದ ಹೊಸ ಸ್ಟಾರ್ಟ್ ಅಪ್ ಗಳ ಬಗ್ಗೆ ವಿಶೇಷ ಗಮನಹರಿಸಲಾಗುವುದು ಎಂದಿದ್ದಾರೆ.
ಯೂಟ್ಯೂಬ್ನಲ್ಲಿನ ಜಾಹೀರಾತುಗಳಿಂದಲೇ ತಾವು ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಎಂದು ಗೂಗಲ್ ಇಂಡಿಯಾದಿಂದ ₹ 75 ಲಕ್ಷ ರೂ. ಪರಿಹಾರವನ್ನು ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಶುಕ್ರವಾರದಂದು ₹ 25,000 ದಂಡವನ್ನು ವಿಧಿಸಿದೆ.
What Indian Search More On Google - ಇತ್ತೀಚೆಗಷ್ಟೇ ಗೂಗಲ್ (Google India) ತನ್ನ ಹುಡುಕಾಟದ ಫಲಿತಾಂಶಗಳ ವರದಿಯನ್ನು ಪ್ರಸ್ತುತಪಡಿಸಿದ್ದು, ಇದರಲ್ಲಿ ಮಹಿಳೆಯರ ಇಂಟರ್ನೆಟ್ (Girl Tips) ಬಳಕೆಗೆ ಸಂಬಂಧಿಸಿದ ಹಲವು ಕುತೂಹಲಕಾರಿ ವಿಷಯಗಳು ಬಹಿರಂಗಗೊಂಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.