Tiger Viral Video: ಬೋನಿನೊಳಗೆ ಇದ್ದ ಹುಲಿಯನ್ನು ಕಂಡು ಯೋಗಿ ಅವರು ʼಹಲೋ ಹುಲಿʼ... ಎಂದು ಹೇಳಿದ್ದಾರೆ. ಈ ವೇಳೆ ಗುರ್.. ಗುರ್... ಎಂದು ಹುಲಿ ಘರ್ಜಿಸಿದೆ. ತಮ್ಮನ್ನು ನೋಡಿ ಸಿಡುಕುತ್ತಿದ್ದ ಹುಲಿರಾಯನಿಗೆ ಯೋಗಿ ಸಮಾಧಾನ ಮಾಡಿದ್ದಾರೆ.
UP Viral News: ಆಕೆಯ ಸಂಬಂಧದ ಬಗ್ಗೆ ತಿಳಿದ ನಂತರ ಈ ದಂಪತಿ ನಡುವೆ ವಾಗ್ವಾದ ಪ್ರಾರಂಭವಾಗಿತ್ತು. ಮನೆಯ ಹಣಕಾಸಿನ ಪರಿಸ್ಥಿತಿಯಿಂದಾಗಿ ತಾನು ಮತ್ತೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಗಿ ಮಹಿಳೆ ಹೇಳಿದ್ದಾಳೆ.
Uttar Pradesh Rape Case: 15 ವರ್ಷದ ತನ್ನ ಮೊಮ್ಮಗಳ ಮೇಲೆಯೇ 60 ವರ್ಷದ ಅಜ್ಜನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅತ್ಯಾಚಾರ ನಡೆಸಿರುವ ವಿಚಾರವನ್ನು ಯಾರಿಗೂ ಹೇಳದಂತೆ ಬಾಯಿ ಮುಚ್ಚಿಸಲು ಆಕೆಗೆ 10 ರೂ. ನೋಟನ್ನು ನೀಡಿದ್ದಾನೆ.
ಸಿಎಂ ಯೋಗಿ ಆದಿತ್ಯನಾಥ್ ಅವರು ಯುಪಿ ವಿಧಾನಸಭೆ ಚುನಾವಣೆಯಲ್ಲಿ ಫೆಬ್ರವರಿ 4 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಗೋರಖ್ಪುರ ಜಿಲ್ಲೆಯ ಸದರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ.
ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ವಿರುದ್ಧ ಗೋರಖ್ಪುರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಉತ್ತರ ಪ್ರದೇಶದ ಗೋರಖ್ಪುರದ ರೈಲ್ವೆ ಆಸ್ಪತ್ರೆಯ ಶೌಚಾಲಯದಲ್ಲಿ ಕೆಂಪು ಮತ್ತು ಹಸಿರು ಅಂಚುಗಳನ್ನು ಬಳಸುವುದನ್ನು ಸಮಾಜವಾದಿ ಪಕ್ಷ ಆಕ್ಷೇಪಿಸಿದ್ದು, ಅದೇ ಬಣ್ಣಗಳನ್ನು ಹೊಂದಿರುವ ತನ್ನ ಪಕ್ಷದ ಧ್ವಜಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
ಬಲ್ಲ ಮೂಲಗಳಿಂದ ಸಿಕ್ಕ ಮಾಹಿತಿ ಪ್ರಕಾರ, ಗುಲರಿಯಾ ಠಾಣಾ ವ್ಯಾಪ್ತಿಗೆ ಬರುವ ಭಟಹಟ ಪೇಟೆಯ ಹತ್ತಿರವಿರುವ ಈ ಪ್ರಿಯಾಂಶು ಆಸ್ಪತ್ರೆಗೆ ಅಡಿಷನಲ್ CMO ಡಾ. ನೀರಜ್ ಕುಮಾರ್ ಪಾಂಡೆ ಅವರು ಸೀಲ್ ಮಾಡಿದ್ದರು ಎನ್ನಲಾಗಿದೆ.
ಉತ್ತರ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸುವ ಬಗ್ಗೆ ಜೀ ನ್ಯೂಸ್ ಗೆ ಮಾಹಿತಿ ಲಭ್ಯವಾಗಿದೆ. ಅಯೋಧ್ಯೆ ಮತ್ತು ಗೋರಖ್ಪುರದಲ್ಲಿ ಭಯೋತ್ಪಾದಕರು ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ. ಏಳು ಭಯೋತ್ಪಾದಕರು ಅಡಗಿರುವ ಶಂಕೆ ವ್ಯಕ್ತವಾಗಿದ್ದು ಈ ಗುಂಪಿನಲ್ಲಿ ಐವರು ಭಯೋತ್ಪಾದಕರನ್ನು ಗುರುತಿಸಲಾಗಿದೆ.
ಗೋರಖ್ಪುರದಲ್ಲಿ ಸಾಮಾಜವಾದಿ ಪಕ್ಷದ(ಎಸ್ಪಿ) ಅಭ್ಯರ್ಥಿಯನ್ನು ಸೋಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ ಎಂದು ಮೇ 16 ರಂದು ಅಖಿಲೇಶ್ ಯಾದವ್ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಪತ್ರವನ್ನು ಕಳುಹಿಸಿದ್ದಾರೆ ಎಂದು ಎಸ್ಪಿ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.